ಸಾಹಿತಿ, ಕವಿಯಾಗಿ, ಜನಮೆಚ್ಚಿದ ಸಂಘಟಕರಾಗಿ, ಕೃತಿ ಕರ್ತ ರಾಗಿ ಕನ್ನಡದ ಕಾಯಕವೇ ಉಸಿರಾಗಿರುವ ಮಂಗಳೂರಿನ ಶ್ರೀ ಇರಾ ನೇಮು ಪೂಜಾರಿಯವರೀಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ 18.01.2026ಭಾನುವಾರ ದಂದು ಕನ್ನಡ ಭವನ ಸಂಕೀರ್ಣದ “ಶ್ರೀ ಕೃಷ್ಣ ದೇವರಾಯ ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮ ದಲ್ಲಿ ಕನ್ನಡ ಭವನದ ಗೌರವಾನ್ವಿತ ಪ್ರಶಸ್ತಿಯಾದ “ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ 2026.ನೀಡಿ ಗೌರವಿಸಲಿದೆಯೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.