ರೀಲ್ಸ್ ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ … !

ಮಂಗಳೂರು:ತನ್ನ ಅಭಿಮಾನಿಗಳನ್ನು ಬೈಯುತ್ತಲೇ ಇನ್ಸ್ಟಾಗ್ರಾಮ್ ನಲ್ಲಿ ಹವಾ ಎಬ್ಬಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ಇಂದು ನಸುಕಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ .

ಇನ್ಸ್ಟಾ ಗ್ರಾಮ್ ನಲ್ಲಿ ಚಿತ್ರ ವಿಚಿತ್ರ ಬೈಗುಳದಿಂದ ಪ್ರಸಿದ್ಧಿ ಪಡೆದಿದ್ದ ಅವರು ಪಡೀಲ್ ಬಳಿ ಪುಟ್ಟ ಗೂಡಂಗಡಿ ಹೊಂದಿದ್ದರು. ನಿನ್ನೆ ರಾತ್ರಿ ವಾಂತಿ ಮಾಡಿದ್ದು ಇಂದು ನಸುಕಿನ ಜಾವ ಹೃದಯಾಘಾತಕ್ಕೆ ತುತ್ತಾಗಿ ಅಂಗಳದಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟರು ಎಂದು ಕುಟುಂಬ ಮೂಲಗಳು ಹೇಳಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!