ಮಂಜೇಶ್ವರ : ಮದ್ರಸದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಬಗ್ಗೆ ದೂರಲಾಗಿತ್ತು . ಪೊಸೋಟು ಸತ್ಯಡ್ಕ ಮುತ್ತುಕುಂಜ ಹೌಸ್ನ ಅಬೂಬಕ್ಕರ್ರ ಪುತ್ರ ಯೂಸಫ್ ಖಲಂದರ್ ಬಾಬ (14) ನಾಪತ್ತೆಯಾದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ .
ಕಳೆದ ಎರಡು ದಿವಸದಿಂದ ಬೆಳಿಗ್ಗೆ 7 ಗಂಟೆಗೆ ಮನೆಯಿಂದ ಹೋದ ಬಳಿಕ ಪುತ್ರ ಮರಳಿ ಬಂದಿಲ್ಲವೆಂದು ತಿಳಿಸಿ ಅಬೂಬಕ್ಕರ್ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು .ಈಗ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ
Ee makkala ondondu hudugaatadalli hethavarige eshtu novu