ಇಚ್ಲಂಗೋಡು ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನದ ನೇಮೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ಇಚ್ಲಂಗೋಡು:ಬಾಕುಡ ಸಮಾಜದ 18 ದೈವಸ್ಥಾನಗಳಲ್ಲಿ ಒಂದಾದ ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನ ಇಚ್ಲಂಗೋಡು ಇಲ್ಲಿಯ ನೇಮೋತ್ಸವ ಮಾರ್ಚ್ ತಿಂಗಳ 19 ರಿಂದ 20 ರ ವರೆಗೆ ಬಹು ವಿಜೃಂಭಣೆಯಿಂದ ಜರಗಲಿದೆ.

ಇದರ ಭಾಗವಾಗಿ ಸಮುದಾಯದ ಕಟ್ಟುಪಾಡುಗಳಂತೆ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಹಿರಿಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಹಾಗೂ ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!