ಬಿಜೈ ವಾರ್ಡ್‌ನಲ್ಲಿ ರಾಜ್ಯ ಕಾಲುವೆಗೆ ತಡೆಗೋಡೆ ನಿರ್ಮಾಣಕ್ಕೆ ರೂ.30 ಲಕ್ಷ: ಐವನ್ ಡಿ’ಸೋಜಾ ಸ್ಥಳ ಪರಿಶೀಲನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 31ನೇ ಬಿಜೈ ವಾರ್ಡ್‌ನ ಆನೆಗುಂಡಿ ಆಶ್ರಯ ರಸ್ತೆಯ ಬಳಿ ಹಾಗೂ ನಂದಗೋಕುಲ ಅಪಾರ್ಟ್‌ಮೆಂಟ್ ಸಮೀಪದ ರಾಜ್ಯ ಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗಾಗಿ ರೂ.30 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಅವರು ಇಂದು ಪಾಲಿಕೆಯ ಅಧಿಕಾರಿಗಳು ಹಾಗೂ ಪಕ್ಷದ ನಾಯಕರೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!