6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯ ದಸ್ತಗಿರಿ

ಮಂಗಳೂರು: 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ 91/2017, ಕಲಂ. 380 ಐ ಪಿ ಸಿ ಪ್ರಕರಣದಲ್ಲಿ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ @ ಡಾಬರ್ ವೆಂಕಟೇಶ್ ಎಂಬಾತನನ್ನು, ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ರವರು ತುಮಕೂರು ಜಿಲ್ಲೆ, ತಿಪಟೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

SHARE
Loading spinner

3 thoughts on “6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯ ದಸ್ತಗಿರಿ

Leave a Reply

Your email address will not be published. Required fields are marked *

error: Content is protected !!