ಎಂ ಎ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ ಪಡೆದ ದೀಕ್ಷಾ.ಟಿ …. !

ಮಂಗಳೂರು: ಪ್ರಸ್ತುತ 2023-2025 ನೇ ಸಾಲಿನ ಎಂ ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಅಂತಿಮ ಪರೀಕ್ಷೆಯಲ್ಲಿ ದೀಕ್ಷಾ ಟಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ.

ಇವರು ತಚ್ಚಮ್ಮೆ ಮನೆ,ಪೆರುವಾಯಿ ಗ್ರಾಮದವರಾಗಿದ್ದು ಶ್ರೀ ರಾಜೇಶ್ ಮಣಿಯಾಣಿ ಮತ್ತು ಶ್ರೀಮತಿ ಸುಮಿತ್ರ ದಂಪತಿಗಳ ಪುತ್ರಿಯಾಗಿದ್ದಾರೆ . ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿದ್ದಾರೆ .

SHARE
Loading spinner

Leave a Reply

Your email address will not be published. Required fields are marked *

error: Content is protected !!