ಮಂಜೇಶ್ವರ: ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ರಸ್ತೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ರವಿವಾರ ಬೆಳಿಗ್ಗೆ ತಲಪಾಡಿ ಟೋಲ್ ಗೇಟ್ ಸಮೀಪ ನಡೆದಿದೆ. ಕುಂಬಳೆ ಬಂಬ್ರಾಣದ ಚೂರಿತ್ತಡ್ಕ ನಿವಾಸಿ ಆಶ್ರಫ್ ಯಾನೆ ಎಳೇಪ್ಪಾ ಅಶ್ರಫ್ (58) ಸಾವನ್ನಪ್ಪಿದ ದುರ್ದೈವಿ.
ರವಿವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಆಶ್ರಫ್ ಅವರು ಕುಂಬಳೆಯಿಂದ ಮಂಗಳೂರು ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ತಲಪಾಡಿ ಟೋಲ್ ಗೇಟ್ ದಾಟಿದ ಕೂಡಲೇ ತೀವ್ರ ಹೃದಯಾಘಾತ ಸಂಭವಿಸಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರಾದರೂ, ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳಿದಿದ್ದರೆಂದು ವೈದ್ಯರು ತಿಳಿಸಿದ್ದಾರೆ. ಮೂಲತಃ ಮಂಗಳೂರಿನವರಾದ ಆಶ್ರಫ್, ಕಳೆದ ಮೂರು ದಶಕಗಳಿಂದ ಬಂಬ್ರಾಣದಲ್ಲಿ ನೆಲೆಸಿದ್ದಾರೆನ್ನಲಾಗಿದೆ.
611bet1 is what it is. Not gonna lie, it’s okay. Good for a quick spin. Give it a look-see at 611bet1.
Gotta say betvnd888 came across alright. Kinda enjoyed it. Worth a shot if you ask me. Give it a look at betvnd888.
Fly88bet, gave it a quick look-see. Yeah, it flies low to the ground – Nothing ground-breaking, but its a place to Bet. Decide what you think at fly88bet.