ಇದೇ ಬರುವ ದಿನಾಂಕ 28.3.2026.ಶನಿವಾರ ಬೆಳಿಗ್ಗೆ 10ಗಂಟೆಗೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಸಂಕೀರ್ಣದಲ್ಲಿರುವ “ಕನ್ನಡದ ಶಕ್ತಿ ಶ್ರೀ ಬೇವಿ0ಜೆ ಶ್ರೀಧರ ಕಕ್ಕಿಲ್ಲಾಯ -ಸರೋಜಾದೇವಿ ಉಚಿತ ಸಾರ್ವಜನಿಕ ವಾಚನಾಲಯ “ದಲ್ಲಿ ಕನ್ನಡ ಭವನದ ನೇತೃತ್ವದಲ್ಲಿ, ಕನ್ನಡ ಸಂಘ ಸಂಸ್ಥೆಗಳ ಸಹಯೋಗದಲ್ಲಿ, ಕರಾಳ ಮಸೂದೆಯ ವಿರುದ್ಧ ಪ್ರತಿಭಟನಾ ಸಭೆ ನಡೆಯಲಿದೆ.
28.3.2026. ರಂದು ಬೆಳಿಗ್ಗೆ 10ಗಂಟೆಗೆ ಆಯೋಜಿಸಿದ ಈ ಪ್ರತಿಭಟನಾ ಸಭೆಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಸೇರಿ ಅಭಿಪ್ರಾಯ ಮಂಡಿಸಬೇಕಾಗಿ ಅತೀವ ಕಾಳಜಿಯಿಂದ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
Uuddbetcom? Seems alright. I didn’t have any issues, so go ahead and check Uuddbetcom uuddbetcom!
Win7gameapk has a great selection of game APKs. Super easy to download and install. I keep going back. win7gameapk
Calupohcasino ah, that’s where the real fun starts! Always a good time logging in, feels like a lucky charm spot. Check it out, you might just get your own lucky streak at calupohcasino.