ರಾಮನವಮಿ ಹಬ್ಬದ ಪ್ರಯುಕ್ತ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಮಂಜೇಶ್ವರ ಕಣ್ವತೀರ್ಥ ಮಠದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು. ಜೊತೆಗೆ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ., ಮುಖಂಡರಾದ ಯಾದವ ಬಡಾಜೆ, ಕಾರ್ತಿಕ್ ಶೆಟ್ಟಿ, ಕುಂಜತೂರು ಸುರೇಶ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ರಾಮನವಮಿ ಹಬ್ಬದ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದ ಬಳಿಕ, ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರು ಕ್ಷೇತ್ರದ ಜನತೆಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
Alright, gonna be real, I haven’t spent a *ton* of time on vui123vip. But from what I’ve seen, it’s alright. Maybe give it a shot if you’re looking for something new. Link here vui123vip.
66bhp is my guilty pleasure. It’s got everything I’m looking for in a gaming platform. Check it out at 66bhp. Just try not to get *too* addicted!
Nohoravintolat is a hidden gem! Seriously, I stumbled upon this place and haven’t looked back. Discover it for yourself at nohoravintolat. Thank me later!