ತೈವಾನ್ ವಿಚಾರದಲ್ಲಿ ಅಮೆರಿಕಕ್ಕೆ ಚೀನಾ ಖಡಕ್ ಎಚ್ಚರಿಕೆ: ‘ಸಂಘರ್ಷಕ್ಕೆ ಕಾರಣವಾಗಬಹುದು’ ಎಂದ ಕ್ಸಿ ಜಿನ್‌ಪಿಂಗ್

ಬೀಜಿಂಗ್: ತೈವಾನ್ ಸರಿಯಾಗಿ ನಿರ್ವಹಿಸದಿದ್ದರೆ ಅಮೆರಿಕ ಮತ್ತು ಚೀನಾ ನಡುವೆ ಸಂಘರ್ಷ ಉಂಟಾಗಬಹುದು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೀಜಿಂಗ್‌ನಲ್ಲಿ ನಡೆದ ಮಹತ್ವದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಮಾತನಾಡಿದ ಕ್ಸಿ, ತೈವಾನ್ ವಿಷಯವು ಅಮೆರಿಕಾ–ಚೀನಾ ಸಂಬಂಧಗಳಲ್ಲೇ ಅತ್ಯಂತ ಹೆಚ್ಚು ಸೂಕ್ಷ್ಮ ಹಾಗೂ ಪ್ರಮುಖ ವಿಚಾರವಾಗಿದೆ ಎಂದು ಹೇಳಿದರು.

“ತೈವಾನ್ ವಿಚಾರವನ್ನು ತಪ್ಪಾಗಿ ನಿರ್ವಹಿಸಿದರೆ ಉಭಯ ದೇಶಗಳ ನಡುವೆ ಸಂಘರ್ಷ ಉಂಟಾಗಬಹುದು. ಪರಿಸ್ಥಿತಿಗೆ ತಳ್ಳಬಹುದು” ಎಂದು ಎಚ್ಚರಿಸಿದರು.

ತೈವಾನ್ ಸ್ವಾತಂತ್ರ್ಯ ಮತ್ತು ತೈವಾನ್ ಜಲಸಂಧಿಯಲ್ಲಿನ ಶಾಂತಿ ‘ಬೆಂಕಿ ಮತ್ತು ನೀರು’ ಇದ್ದಂತೆ, ಎರಡೂ ಒಂದೇ ವೇಳೆ ಇರಲು ಸಾಧ್ಯವಿಲ್ಲ ಕ್ಸಿ, ಅಮೆರಿಕ ತೈವಾನ್‌ಗೆ ನೀಡುತ್ತಿರುವ ಬಿಲಿಯನ್ ಡಾಲರ್ ಮೌಲ್ಯದ ಶಸ್ತ್ರಾಸ್ತ್ರ ಒಪ್ಪಂದಗಳನ್ನು ನಿಲ್ಲಿಸಬೇಕು ಹಾಗೂ ಚೀನಾದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದಿದ್ದರು.

ಒಂದೇ ವೇಳೆ, ತೈವಾನ್ ವಿಚಾರವನ್ನು ಸೂಕ್ತವಾಗಿ ನಿಭಾಯಿಸಿದರೆ ಮಾತ್ರ ಉಭಯ ದೇಶಗಳ ಸಂಬಂಧ ಸ್ಥಿರವಾಗಿರುತ್ತದೆ ಎಂದು ಅವರು ಹೇಳಿದರು ಅಭಿಪ್ರಾಯಪಟ್ಟರು.ಬೀಜಿಂಗ್

: ತೈವಾನ್ ಸರಿಯಾಗಿ ನಿರ್ವಹಿಸದಿದ್ದರೆ ಅಮೆರಿಕ ಮತ್ತು ಚೀನಾ ನಡುವೆ ಸಂಘರ್ಷ ಉಂಟಾಗಬಹುದು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೀಜಿಂಗ್‌ನಲ್ಲಿ ನಡೆದ ಮಹತ್ವದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಮಾತನಾಡಿದ ಕ್ಸಿ, ತೈವಾನ್ ವಿಷಯವು ಅಮೆರಿಕಾ–ಚೀನಾ ಸಂಬಂಧಗಳಲ್ಲೇ ಅತ್ಯಂತ ಹೆಚ್ಚು ಸೂಕ್ಷ್ಮ ಹಾಗೂ ಪ್ರಮುಖ ವಿಚಾರವಾಗಿದೆ ಎಂದು ಹೇಳಿದರು.

“ತೈವಾನ್ ವಿಚಾರವನ್ನು ತಪ್ಪಾಗಿ ನಿರ್ವಹಿಸಿದರೆ ಉಭಯ ದೇಶಗಳ ನಡುವೆ ಸಂಘರ್ಷ ಉಂಟಾಗಬಹುದು. ಪರಿಸ್ಥಿತಿಗೆ ತಳ್ಳಬಹುದು” ಎಂದು ಎಚ್ಚರಿಸಿದರು.

ತೈವಾನ್ ಸ್ವಾತಂತ್ರ್ಯ ಮತ್ತು ತೈವಾನ್ ಜಲಸಂಧಿಯಲ್ಲಿನ ಶಾಂತಿ ‘ಬೆಂಕಿ ಮತ್ತು ನೀರು’ ಇದ್ದಂತೆ, ಎರಡೂ ಒಂದೇ ವೇಳೆ ಇರಲು ಸಾಧ್ಯವಿಲ್ಲ ಕ್ಸಿ, ಅಮೆರಿಕ ತೈವಾನ್‌ಗೆ ನೀಡುತ್ತಿರುವ ಬಿಲಿಯನ್ ಡಾಲರ್ ಮೌಲ್ಯದ ಶಸ್ತ್ರಾಸ್ತ್ರ ಒಪ್ಪಂದಗಳನ್ನು ನಿಲ್ಲಿಸಬೇಕು ಹಾಗೂ ಚೀನಾದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದಿದ್ದರು.

ಒಂದೇ ವೇಳೆ, ತೈವಾನ್ ವಿಚಾರವನ್ನು ಸೂಕ್ತವಾಗಿ ನಿಭಾಯಿಸಿದರೆ ಮಾತ್ರ ಉಭಯ ದೇಶಗಳ ಸಂಬಂಧ ಸ್ಥಿರವಾಗಿರುತ್ತದೆ ಎಂದು ಅವರು ಹೇಳಿದರು ಅಭಿಪ್ರಾಯಪಟ್ಟರು.

SHARE
Loading spinner

Leave a Reply

Your email address will not be published. Required fields are marked *

error: Content is protected !!