ಭೋವಿ ಸಮಾಜದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ; ಉಡುಪಿ ಜಿಲ್ಲೆಗೆ ನಿಗಮ ಅಧ್ಯಕ್ಷ ಎಂ. ರಾಮಪ್ಪ ಭೇಟಿ

ಉಡುಪಿ ಜಿಲ್ಲೆಗೆ ಭೋವಿ ಸಮಾಜದ ಮಾನವೀಯ ಮೇರೆಗೆ ಜಿಲ್ಲೆಗೆ ಪ್ರಪ್ರಥಮವಾಗಿ ಆಗಮಿಸುತ್ತಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಅವರ ಪ್ರವಾಸದ ವಿವರವನ್ನು ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್ ಶಿರ್ವ ನೀಡಿದರು..

ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಪವನ್ ಕುಮಾರ್ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತಿ ಪ್ರಮಾಣ ಪತ್ರದ ಬಗ್ಗೆ ಅಧ್ಯಕ್ಷರೊಂದಿಗೆ ಜಿಲ್ಲಾಧಿಕಾರಿ ಭೇಟಿ ಮಾಡಿ ಈ ಸಮಸ್ಯೆಯ ಬಗ್ಗೆ ಮನವಿ ಮಾಡುತ್ತೇವೆ.. ಒಂದು ವೇಳೆ ಜಿಲ್ಲೆಯಲ್ಲಿ ಸಮಸ್ಯೆ ಬಗ್ಗೆ ಹರಿಯದಿದ್ದರೆ ಉಗ್ರ ಹೋರಾಟ ಖಚಿತ ಎಂದು ಪವನ್ ಕುಮಾರ್ ಎಚ್ಚರಿಸಿದರು..

ರಾಜಕಾರಣಿಗಳು ಈ ಬಗ್ಗೆ ಚರ್ಚೆ ಮಾಡಿ ಸರಿಪಡಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ನಮ್ಮ ಜಾನಾಂಗ ಏನು ಎಂಬುದನ್ನು ತೋರಿಸುತ್ತೇವೆ ಎಂದು ಹೇಳಿದರು..

SHARE
Loading spinner

Leave a Reply

Your email address will not be published. Required fields are marked *

error: Content is protected !!