ಪಕ್ಷದ ಕಾರ್ಯಾಲಯ ಕಾರ್ಯಕರ್ತರ ದೇವಾಲಯ-ರವೀಶ ತಂತ್ರಿ ಕುಂಟಾರು

ಸುಂಕದಕಟ್ಟೆ : ಕಾರ್ಯಕರ್ತರ ಶ್ರಮಕ್ಕೆ ಬೆಲೆ ಸಿಗುತ್ತೆ, ಕಾರ್ಯಕರ್ತರು ನಾಯಕರಾಗಿ ಬೆಳೆಯಬೇಕು, ಸಂಘಟನೆ ನೆ ಕಾರ್ಯಕರ್ತರು ಗಳಿಗೆ ಪಕ್ಷದ ಕಾರ್ಯಾಲಯ ದೇವಾಲಯದಂತೆ ಪವಿತ್ರ ವಾದದ್ದು ಎಂದು ವರ್ಕಾಡಿ ಪಂಚಾಯತ್ ಬಿಜೆಪಿ ಪಕ್ಷದ ನೂತನ ಕಾರ್ಯಾಲಯ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶ್ರೀ ರವೀಶ್ ತಂತ್ರಿ ಕುಂಟಾರು ಹೇಳಿದರು.


ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ಧ್ವಜಾರೋಹಣ ಗೈದರು. ಭಾಸ್ಕರ್ ಪೊಯ್ಯೇ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ಮುಖಂಡರಾದ ವಿಜಯ್ ಕುಮಾರ್ ರೈ, ಸುಧಾಮ ಗೊಸಡ, ದೂಮಪ್ಪ ಶೆಟ್ಟಿ, ಹರಿಶ್ಚಂದ್ರ ಮಂಜೇಶ್ವರ, ಸತಿಶ್ಚಂದ್ರ ಭಂಡಾರಿ, ಕೆವಿ ಭಟ್, ಯತೀರಾಜ್ ಶೆಟ್ಟಿ, ತುಳಸಿ ಕುಮಾರಿ ಆನಂದ ತಚ್ಚಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.


ಗೋಪಾಲ್ ಶೆಟ್ಟಿ,, ನಾಗಪ್ಪ, ಜೀವನ್, ವಿವೇಕಾನಂದ, ಜಗದೀಶ್ ಚೆಂಡ್ಲಾ, ನೇತೃತ್ವ ನೀಡಿದರು, ಜನಪ್ರತಿನಿದಿನಗಳು, ಹಿರಿಯ ನೇತಾರರು, ಕಾರ್ಯಕರ್ತರು ಉಪಸ್ಥಿತರಿದ್ದರು. ಗೋಪಿನಾಥ್ ರವರು ವಂದೇ ಮಾತರಂ ಹಾಡಿದರು, ರಕ್ಷನ್ ಅಡಕಲಾ ಸ್ವಾಗತಿಸಿ, ನಾಗೇಶ್ ಬಳ್ಳೂರ್ ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!