ಮಸೀದಿ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಚಂದೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

​ಕಾಸರಗೋಡು: ಮಸೀದಿಯ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾರ್ತ್ ತೃಕ್ಕರಿಪುರ ತಂಗಯಂ ನಿವಾಸಿ ಸಿ.ವಿ. ಅವರ ಸಂಬಂಧಿಕರಿಗೆ ಸೇರಿದ ಬೈಕ್ ಕಳುವಾಗಿದೆ. ಈ ಬಗ್ಗೆ ನೀಡಿದ ದೂರಿನ ಮೇರೆಗೆ ಚಂದೇರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

​ಜೂನ್ 8ರ ಸಂಜೆ ತಂಗಯಂ ಪಳ್ಳಿಯ ಮುಂಭಾಗದಲ್ಲಿ ಬೈಕನ್ನು ನಿಲ್ಲಿಸಲಾಗಿತ್ತು. ವಿವಿಧ ಸ್ಥಳಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!