ಕಡಂಬು ಸರ್ಕಾರಿ ಶಾಲಾ ಮಕ್ಕಳಿಗೆ ಲಯನ್ಸ್ ಕ್ಲಬ್‌ನಿಂದ ಸ್ಕ್ವಾಡ್ ಡ್ರೆಸ್ ವಿತರಣೆ

ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕಡಂಬು ಇಲ್ಲಿ ಗ್ರಾಮೀಣ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹಾದಾನಿಗಳಾದ ಉದ್ಯಮಿ ಶ್ರೀ ಕಿಶೋರ್ ಕುಮಾರ್ ಕೊಡ್ಲಮೊಗರು ಇವರ ಸಹಕಾರದಿಂದ ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಶಾಲಾ ಮಕ್ಕಳಿಗೆ ಸ್ಕ್ವಾಡ್ ಡ್ರೆಸ್ ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಜಿಲ್ಲಾ ಸಂಪರ್ಕ ಅಧಿಕಾರಿ ಶ್ರೀ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷರಾದ ಶ್ರೀಮತಿ ಶ್ವೇತಾ ರವಿಕುಮಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಉಪಾಧ್ಯಕ್ಷರಾದ ಎಚ್ಚರಾದ ಶ್ರೀ ಚಂದ್ರಹಾಸ ಗೌಡ, ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಖಜಾಂಜಿ ಶ್ರೀ ಒ. ಎ.ಕೃಷ್ಣ, ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸದಸ್ಯರಾದ ಮೋಹನ್ ಕಟ್ಟೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಿ.ಎಂ ಹಾಸೖನಾರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ಎಸ್, ಶಾಲಾ ಸಹ ಶಿಕ್ಷಕರಾದ ಶ್ರೀಮತಿ ಶ್ರೀಮತಿ ಶೋಭಾಲತಾ ಯಂ, ಶ್ರೀಮತಿ ರಶ್ಮಿ ಎಂ.ವಿ ಗೌರವ ಶಿಕ್ಷಕರಾದ ಶ್ರೀಮತಿ ತೃಪ್ತಿ, ಕುಮಾರಿ ಮೌರುಫ, ಪೋಷಕರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!