ಪುತ್ತೂರಿನಲ್ಲಿ ವಿಹಿಂಪ, ಬಜರಂಗದಳ, ಹಿಂದು ಜಾಗರಣ ವೇದಿಕೆ ‘ಚಲೋ

ಪುತ್ತೂರು: ಕೆಲ ದಿನಗಳ ಹಿಂದೆ ಪುತ್ತೂರಿನ ದರ್ಬೆಯ ಅಂಗಡಿಯೊಂದರಲ್ಲಿ ನಡೆದ ಘಟನೆ ಖಂಡಿಸಿ ಹಾಗೂ ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಆ.31 ರಂದು ಪುತ್ತೂರು ಚಲೋ ಜನಜಾಗೃತಿ ಆಂದೋಲನ ನಡೆಯಿತು. ದರ್ಬೆಯ ಪ್ರವಾಸಿ ಮಂದಿರದ ಪಕ್ಕದಿಂದ ಮೆರವಣಿಗೆ ಆರಂಭವಾಗಿ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ಅಂಜನಾ ಪೈ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿ ಕಠಿಣ ಕ್ರಮ, ನಿಯಾಜ್, ನೌಷಾದ್ ವಿರುದ್ಧ ಗೂಂಡಾ ಕಾಯ್ದೆ, ಘಟನೆಯಲ್ಲಿ ನಿಷೇಧಿತ ಪಿಎಫ್‌ಐ ಪಾತ್ರದ ಬಗ್ಗೆ ತನಿಖೆ, ಕಾರ್ಯಕರ್ತರ ವಿರುದ್ಧ ಆಧಾರ ರಹಿತ ಪ್ರಕರಣ ನಿಲ್ಲಿಸಲು ಮತ್ತು ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಲು ಆಗ್ರಹಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!