ಮೊಸರು ಕುಡಿಕೆ ಉತ್ಸವದಲ್ಲಿ ಮಡಿಕೆ ಒಡೆಯುವ ವೇಳೆ ಚಪ್ಪರ ಕುಸಿತ

ಮಂಗಳೂರು: ಮೊಸರು ಕುಡಿಕೆ ಉತ್ಸವದ ವೇಳೆ ಚಪ್ಪರ ಕುಸಿದ ಘಟನೆ ಮಂಗಳೂರಿನ ಬಜಿಲಕೇರಿಯಲ್ಲಿ ನಡೆದಿದೆ.ಮೊಸರು ಕುಡಿಕೆ ಉತ್ಸವದ ಅಂಗವಾಗಿ ಮಡಿಕೆ ಒಡೆಯುವ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಪ್ಪರ ಕುಸಿದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ.

SHARE
Loading spinner

Leave a Reply

Your email address will not be published. Required fields are marked *

error: Content is protected !!