ಮಂಜೇಶ್ವರ :ಪಾವೂರು ವನದುರ್ಗಾ ನಾಗಬ್ರಹ್ಮ ಶಾಸ್ತಾರ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ತಂಬಿಲ ಪೂಜೆ ಶ್ರೀ ಕುಂಟ್ಟಾರು ರವೀಶ್ ತಂತ್ರಿ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕ್ಷೆತ್ರದ ಅಧ್ಯಕ್ಷರಾದ ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು ಉಪಾಧ್ಯಕ್ಷರಾದ ಶ್ರೀ ಗಣೇಶ್ ಪಾವೂರು ಕಾರ್ಯದರ್ಶಿ ಕಮಲಾಕ್ಷ ವಕೀಲರು ಮಂಗಳೂರು ಖಜಾಂಚಿ ಕೋಟಿಯಪ್ಪ ಪೂಜಾರಿ ಜಯರಾಮ ಪಾವೂರು ಉಮೇಶ ಪಾವೂರು ಗೋಪಾಲ ಕುಂಡಾಪು ಹಾಗೂ ಕ್ಷೆತ್ರದ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು ಹಾಗೂ ಪಾವೂರು ಶ್ರೀ ಚಾಮುಂಡೇಶ್ವರಿ ಕ್ಷೆತ್ರದ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.