ಪ್ರೇರಣಾ ಗ್ರಂಥಾಲಯ ಗುವೇದಪಡ್ಪು ನಲ್ಲಿ ಗ್ರಂಥಾಲಯ ದಿನಾಚರಣೆ

ಗುವೇದಪಡ್ಪು:ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ನಲ್ಲಿ ವಾಚನಾ ವಾರಾಚರಣೆ ಹಾಗೂ ಗ್ರಂಥಾಲಯ ದಿನಾಚರಣೆಯು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು.

ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರತೀಶ್ ಕಾನ,ಅಶೋಕ್ ಕೊಡ್ಲಮೊಗರು, ಪ್ರದೀಪ್ ಗುವೇದಪಡ್ಪು,ಅಂಕಿತಾ,ಮಾದವ,ಮೋಕ್ಷಿತ್,ಜಯ ಶ್ರೀ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮ ದ ಅಂಗವಾಗಿ ದ್ವಜಾರೋಹಣ,ಪುಸ್ತಕ ಪ್ರದರ್ಶನ, ಪುಸ್ತಕ ವಿಮರ್ಶೆ, ಪುಸ್ತಕ ಬಿಕ್ಷಾ ಅಭಿಯಾನ,ಅಕ್ಷರ ದೀಪ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

SHARE
Loading spinner

Leave a Reply

Your email address will not be published. Required fields are marked *

error: Content is protected !!