ಬಿಜೆಪಿ ಕಚೇರಿ ಹಾಗೂ ನಾಯಕರ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ

ಮಂಜೇಶ್ವರ: ಕೇರಳದಲ್ಲಿ ಬಿಜೆಪಿ ಕಚೇರಿಗಳು ಹಾಗೂ ಬಿಜೆಪಿ ನಾಯಕರ ಮೇಲೆ ನಡೆದ ದಾಳಿಗಳನ್ನು ಖಂಡಿಸಿ ಬಿಜೆಪಿ ಮಂಜೇಶ್ವರ ಮಂಡಲದ ವತಿಯಿಂದ ಪ್ರತಿಭಟನೆ ಮೆರವಣಿಗೆ ಆಯೋಜಿಸಲಾಗಿದೆ.

ಅಕ್ಟೋಬರ್ 1ರಂದು ಗುರುವಾರ ಸಂಜೆ 5:30ಕ್ಕೆ ಪ್ರತಿಭಟನೆ ನಡೆಯಲಿದೆ. ವರ್ಕಾಡಿ ಕಚೇರಿಯಿಂದ ಮಜೀರ್ಪಳ್ಳ ಜಂಕ್ಷನ್‌ವರೆಗೆ ಪ್ರತಿಭಟನೆ ಮೆರವಣಿಗೆ ಸಾಗಲಿದೆ.ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!