ಕುಂಬಳೆಯಲ್ಲಿ ವಿದ್ಯಾರ್ಥಿನಿಗೆ ಕಾರಿನಲ್ಲಿ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ

​ಕುಂಬಳೆ: 16 ವರ್ಷದ ಪ್ಲಸ್ ಒನ್ ವಿದ್ಯಾರ್ಥಿನಿಗೆ ಕಾರಿನೊಳಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕುಂಬಳೆ ರೈಲು ನಿಲ್ದಾಣದ ಬಳಿ ನಡೆದಿದ್ದು, ಆರೋಪಿ ಅಹಮ್ಮದ್ ಅಪ್ಸಲ್ ವಿರುದ್ಧ ಕುಂಬಳೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

​ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಪಡಿಸಿದಾಗ ಆಕೆ ದೌರ್ಜನ್ಯಕ್ಕೊಳಗಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ವೈದ್ಯರು ನೀಡಿದ ತುರ್ತು ಮಾಹಿತಿಯ ಆಧಾರದಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಂತ್ರಸ್ತೆಯಿಂದ ದೂರು ಪಡೆದು ತನಿಖೆ ಆರಂಭಿಸಿದ್ದಾರೆ.ಘಟನೆಗೆ ಸಂಬಂಧಿಸಿ ಕಾಸರಗೋಡು ನಗರ ವ್ಯಾಪ್ತಿಯ ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

SHARE
Loading spinner

One thought on “ಕುಂಬಳೆಯಲ್ಲಿ ವಿದ್ಯಾರ್ಥಿನಿಗೆ ಕಾರಿನಲ್ಲಿ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ”

  1. Inbetlive offers such a vibrant atmosphere for live gaming. I love how the stream quality never drops and the hosts are super engaging. Payouts are processed within the promised timeframe and the whole experience feels completely legit. inbetlive

    Loading spinner

Leave a Reply

Your email address will not be published. Required fields are marked *

error: Content is protected !!