‘ ತತ್ವಮಸಿ ಫ್ರೆಂಡ್ಸ್ ಕ್ಲಬ್‌ ‘ ನ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಲ್ಪಾಡಿಯ ಪ್ರತಾಪನಗರದ ತತ್ವಮಸಿ ಫ್ರೆಂಡ್ಸ್ ಕ್ಲಬ್ನ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ನೂತನ ಅಧ್ಯಕ್ಷರಾಗಿ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ನಿತಿನ್, ಕಾರ್ಯದರ್ಶಿಯಾಗಿ ಅಕ್ಷಯ್, ಜೊತೆ ಕಾರ್ಯದರ್ಶಿಯಾಗಿ ಶರತ್ ಕುಮಾರ್ ಹಾಗೂ ಕೋಶಾಧಿಕಾರಿಯಾಗಿ ಸುಚಿನ್ ನೇಮಕಗೊಂಡಿದ್ದಾರೆ.ಇನ್ನು ಸಾಂಸ್ಕೃತಿಕ ಸಂಯೋಜಕರಾಗಿ ಕೀರ್ತನ್ ಅವರನ್ನು ನೇಮಕ ಮಾಡಲಾಗಿದೆ.

ಅಧ್ಯಕ್ಷರಾಗಿ – ಹರೀಶ್ ಶೆಟ್ಟಿ

ಕಾರ್ಯದರ್ಶಿ – ಅಕ್ಷಯ್

ಕೋಶಾಧಿಕಾರಿ – ಸುಚಿನ್

ಕ್ಲಬ್‌ನ ಮುಂದಿನ ಸಾಲಿನ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯಮುಖಿ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!