ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವರು ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರದ ಹೋಟೆಲ್ ಎ.ಜೆ. ಗ್ರಾಂಡ್ ಎಲೈಟ್‌ನ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.
ಅಝೀಝ್ ಪರ್ತಿಪಾಡಿ ಅವರು ಈ ಹಿಂದೆ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ, ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!