ಬೆಜ್ಜದ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 11ರಿಂದ 19ರವರೆಗೆ ನಡೆಯಲಿದೆ.

ಒಂಬತ್ತು ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜಾ ವಿಧಿವಿಧಾನಗಳು ಜರುಗಲಿವೆ.

ನವರಾತ್ರಿಯ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿ ಗ್ರಾಮಸ್ಥರುವಿನಂತಿಸಿಕೊಂಡಿದ್ದಾರೆ
ನವರಾತ್ರಿ ಮಹೋತ್ಸವದ ಯಶಸ್ಸಿಗೆ ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಭಕ್ತರು ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

