ಮಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಸೆಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆಗಳನ್ನು ನಡೆಸುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸಿದೆ.

ಹಬ್ಬದ ರಜೆಯ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಿಗದಿಪಡಿಸುವುದರಿಂದ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಕಾಲೇಜು ಆಡಳಿತ ಮಂಡಳಿಯ ಈ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಡೆಸುತ್ತಿರುವ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಕೂಡಲೇ ಕಾಲೇಜು ಆಡಳಿತ ಮಂಡಳಿ ಪರೀಕ್ಷಾ ದಿನಾಂಕವನ್ನು ಬದಲಾಯಿಸಿ, ವಿದ್ಯಾರ್ಥಿಗಳಿಗೆ ದಸರಾ ಹಬ್ಬದ ಆಚರಣೆಗೆ ಅವಕಾಶ ಕಲ್ಪಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.


This is exactly what I was looking for. The APK is lightweight and doesn’t drain my battery too fast. Cheers to the team at phokplayapk!
I’ve tried a few sites lately but this one really stands out. The games load fast and the payouts are legit. Highly recommend checking out fk77casino for a great experience.