ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಜಯ: ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ

ಮಂಗಳೂರು:ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎ್.ಡಿ.ಎ. ಅಭ್ಯರ್ಥಿಗಳು ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಪಟಾಕಿ ಸಿಡಿಸಿ ಸಿಹಿ ತಿಂಡಿ ಪರಸ್ಪರ ಹಂಚುವ ಮೂಲಕ ಸಂಭ್ರಮಿಸಲಾಯಿತು .

ನೆರೆದ ಬಿಜೆಪಿ ಮುಖಂಡರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಜೈಕಾರ ಕೂಗಿದರು.ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ,ಭರತ್ ರಾಜ್ ಶೆಟ್ಟಿ ,ಕಿಶೋರ್ ಕುಮಾರ್ ,ಮೋನಪ್ಪ ಭಂಡಾರಿ ಸಹಿತ ಮಾಜಿ ಕಾರ್ಪೋರೇಟರ್ ಗಳು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!