ಉಪಜಿಲ್ಲಾ ಕನ್ನಡ ಕಲೋತ್ಸವದಲ್ಲಿ ಸೂರಂಬೈಲು ಶಾಲೆಗೆ ಸಮಗ್ರ ಪ್ರಶಸ್ತಿ

ಸೂರಂಬೈಲು: ಬದಿಯಡ್ಕದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಹೈಸ್ಕೂಲ್ ವಿಭಾಗದ ಕನ್ನಡ ಕಲೋತ್ಸವದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಶಾಲೆಯ ಕನ್ನಡ ವಿದ್ಯಾರ್ಥಿಗಳ ಈ ಯಶಸ್ಸಿಗೆ ಶಾಲಾ ರಕ್ಷಕ-ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!