ಮಧೂರು ಪಂಚಾಯತ್‌ನಲ್ಲಿ ಸಿಬ್ಬಂದಿ ಕೊರತೆ – ಅಗತ್ಯ ಅಧಿಕಾರಿಗಳ ನೇಮಕಕ್ಕೆ ಆಗ್ರಹ

ಮಧೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಗತ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಕೊರತೆಯಿಂದಾಗಿ ಸಾರ್ವಜನಿಕರ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ತೊಂದರೆಯಾಗುತ್ತಿದ್ದು, ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗುತ್ತಿದೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪಂಚಾಯತ್‌ನ ಆಡಳಿತಾತ್ಮಕ ಕಾರ್ಯಗಳು ಹಾಗೂ ಅಭಿವೃದ್ಧಿ ಚಟುವಟಿಕೆಗಳು ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆಗ್ರಹಿಸಿ, ವಿದ್ಯಾನಗರದಲ್ಲಿರುವ ಜಂಟಿ ನಿರ್ದೇಶಕರ (J.D.) ಕಚೇರಿಗೆ ತೆರಳಿ ಮಧೂರು ಗ್ರಾಮ ಪಂಚಾಯತ್‌ಗೆ ಅಗತ್ಯ ಅಧಿಕಾರಿಗಳ ನೇಮಕಾತಿಗಾಗಿ ಮನವಿ ಸಲ್ಲಿಸಲಾಯಿತು

SHARE
Loading spinner

Leave a Reply

Your email address will not be published. Required fields are marked *

error: Content is protected !!