ಶ್ರೀ ಶಾರದಾ ಎ.ಯು.ಪಿ ಶಾಲೆ ಚೇವಾರು ಇಲ್ಲಿ ಶಾಲಾ ಮಟ್ಟದ ಸಂಸ್ಕೃತ ದಿನಾಚರಣೆಯು ನೆರವೇರಿತು.ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಶ್ಯಾಮ ಭಟ್ .ಯು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಶಾಲಾ ವಿದ್ಯಾರ್ಥಿನಿಯರಾದ ಶ್ರೀ ರಕ್ಷಾ . ಪಿ ಕಾರ್ಯಕ್ರಮವನ್ನು ನಿರೂಪಿಸಿ, ಸಾಕ್ಷ್ಯಾ .ಎ ಸ್ವಾಗತಿಸಿ, ವಂಶಿತಾ .ಯಂ ವಂದಿಸಿದರು.ಶಾಲಾ ಸಂಸ್ಕೃತ ಅಧ್ಯಾಪಿಕೆ ಶ್ರೀಮತಿ ಪ್ರಮೀಳಾ ಡಿ.ಯನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಭಾಷಾ ಕ್ಲಬ್ ನ ವತಿಯಿಂದ ಈ ಕಾರ್ಯಕ್ರಮವು ನೆರವೇರಿತು