Karnatakaನೇತಾಜಿ ಬೋಸ್ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ರಿಂದ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ರಿಗೆ ಪುಸ್ತಕ ನೀಡಿ ಗೌರವ. Rashmitha Acharya8 months ago01 mins ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಅವರೀಗೆ ನೇತಾಜಿ ಸುಭಾಷ್ ಬೋಸ್ ಇವರ ಮೂರು ಕೃತಿಗಳನ್ನು ಬೋಸ್ ಅವರ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ಪುಸ್ತಕ ಗೌರವ ಪ್ರತಿಗಳನ್ನು ನೀಡಿ ಗೌರವ ಸೂಚಿಸಿದರು. ಲೇಖಕ ಪ್ರೊ. ಕೆ. ಈ. ರಾಧಾಕೃಷ್ಣ ಸರ್ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಯಿತು. SHARE Post navigation Previous: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ!Next: ರಾಜ್ಯ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ. Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.