ಚಂದ್ರ ಗ್ರಹಣ 2025

ಚಂದ್ರ ಗ್ರಹಣವು 2025 ರ ಕೊನೆಯ ಇದೇ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಈ ಚಂದ್ರ ಗ್ರಹಣವನ್ನು ಭಾರತದಲ್ಲಿ ನೋಡಬಹುದಾಗಿದೆ. ಸೆಪ್ಟೆಂಬರ್ 7ರ ಮಧ್ಯರಾತ್ರಿ 9:57 ಕ್ಕೆ ಶುರುವಾಗಿ 8ರ ಮಧ್ಯರಾತ್ರಿ 1:26 ರವರೆಗೆ ಗ್ರಹಣ ಕಾಲ ಇರಲಿದೆ.


ಚಂದ್ರ ಗ್ರಹಣದ ಪೂರ್ಣ ಪ್ರಭಾವದ ಆರಂಭ ಮಧ್ಯರಾತ್ರಿ 12.28 ರಿಂದ 1.56 ರವರೆಗೆ ಇರಲಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!