ಕೃಷಿಕ ಧೂಮಪ್ಪ ಬೆಳ್ಚಡ ನಿಧನ -ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಸಂತಾಪ

ಮಂಜೇಶ್ವರ : ವರ್ಕಾಡಿ ಕೊಡ್ಲಮೊಗರು ಪಜ್ವ ಸಂಕಪ್ಪ ಬೆಳ್ಚಡ ಹಾಗೂ ಕಲ್ಯಾಣಿ ಅವರ ಪುತ್ರ (೬೯) ಧೂಮಪ್ಪ ಬೆಳ್ಚಡ ಕೃಷಿ ಕ 30-09-2025 ರಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಪಾರ್ವತಿ ಮಕ್ಕಳಾದ ಸುಕುಮಾರ್ ಪಜ್ವ ಚಂದ್ರಶೇಖರ ಪಜ್ವ ಸಹೋದರರಾದ ಪದ್ಮನಾಭ ಪಜ್ವ ದಾಮೋದರ ಪಜ್ವ ಸಹೋದರಿಯಾರಾದ ಗಿರಿಜಾ. ಸೀತಾಮ್ಮ. ಹೇಮಾವತಿ ದೇವಕಿ. ಅವರನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರುಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯ ಸಂಸ್ಕಾರ 01-10-2025 ಬುಧವಾರ ಮಧ್ಯಾಹ್ನ 02-30ಕ್ಕೆ ಅವರ ಮನೆ ಪಜ್ವ ನಡೆಯಲಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!