ಉಡುಪಿ: ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಯಲ್ಲಿ ಕಳ್ಳತನ; 1ಕೆ.ಜಿ. ಅಧಿಕ ಚಿನ್ನ ದೋಚಿ ಪರಾರಿ

ಉಡುಪಿ: ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು 1 ಕೆಜಿ ಅಧಿಕ ಚಿನ್ನದ ಗಟ್ಟಿ ಕಳ್ಳತನ ಮಾಡಿರುವ ಘಟನೆ ಉಡುಪಿ‌ ಗುಂಡಿಬೈಲಿನಲ್ಲಿ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.


ಆರ್ಯ ಗೋಲ್ಡ್ ಮಾಲೀಕ ಅಜಯ್ ಜಾಧವ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರ ಗುಂಡಿಬೈಲಿನ ಮನೆಗೆ ನುಗ್ಗಿದ ಕಳ್ಳರು ಒಂದು ಕೆಜಿಗೂ‌ ಅಧಿಕ ಚಿನ್ನ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ‌.

SHARE
Loading spinner

Leave a Reply

Your email address will not be published. Required fields are marked *

error: Content is protected !!