ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಎಸ್ ಎ ಟಿ ಶಾಲಾ ವಿದ್ಯಾರ್ಥಿಗಳು

ತಿರುವನಂತಪುರದಲ್ಲಿ ಜರಗಿದ ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ ಕ್ರಿಕೆಟ್ ಪಂದ್ಯಾಟದಲ್ಲಿ ಎಸ್ ಎ ಟಿ ಪ್ರೌಢಶಾಲೆಯ ಅದ್ವೈತ್ ಮತ್ತು ದೈವಿಕ್ ಕಾಸರಗೋಡು ಜಿಲ್ಲಾ ತಂಡವನ್ನು ಪ್ರತಿನಿಧಿಕರಿಸಿ ಉತ್ತಮ ಪ್ರದರ್ಶನವನ್ನು ನೀಡಿದರು.

ರಾಜ್ಯ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ ಅಭಿನಂದನೆಗಳನ್ನು ಸಲ್ಲಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!