ಮಂಗಳೂರು:- ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಅಧಿಕ ಅಂಕ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುತ್ತದೆ. ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯ ಭಾವಚಿತ್ರ, ಅಂಕ ಪಟ್ಟಿಯ ಪ್ರತಿಯ ದಾಖಲೆ, ಬ್ಯಾಂಕ್ ಪಾಸ್ ಪುಸ್ತಕದ ವಿವರ ಸಹಿತ ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್ಕ್ಲಬ್, ಪತ್ರಿಕಾ ಭವನ, ಲೇಡಿಹಿಲ್ – ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6 ವಿಳಾಸಕ್ಕೆ 2026ರ ಜನವರಿ 5 ರೊಳಗಾಗಿ ಕಳುಹಿಸುವಂತೆ ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Fun88605? Hope they live up to their name! Gotta have some good times while betting y’know? Or else, what’s the point? fun88605