ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರಸರ್ಕಾರದ ನಿಲುವಿಗೆ ಎದುರಾಗಿ CPI (M) ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸಲು ತೀರ್ಮಾನಿಸಿದ ಕೇಂದ್ರ ಸರ್ಕಾರದ ನಿಲುವುಗೆದುರಾಗಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಸಿಪಿಐಎಂ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆಆರ್ ಜಯಾನಂದ ರವರು ಪ್ರತಿಭಟನೆ ಸಭೆ ಉದ್ಘಾಟನೆ ಮಾಡಿದರು. ಸಿಪಿಎಂ ಪಕ್ಷದ ಏರಿಯಾ ಸಮಿತಿ ಸದಸ್ಯರು ಲೋಕಲ್ ಕಾರ್ಯದರ್ಶಿಗಳು ಎಂಬಿವರು ಭಾಗವಹಿಸಿದರು.

SHARE
Loading spinner

One thought on “ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರಸರ್ಕಾರದ ನಿಲುವಿಗೆ ಎದುರಾಗಿ CPI (M) ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

Leave a Reply

Your email address will not be published. Required fields are marked *

error: Content is protected !!