ಬಹುಮುಖ ಪ್ರತಿಭೆ, ಗಾಯಕಿ ಅನ್ವಿತಾ ಕಾಮತ್ ಕಾಸರಗೋಡಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”

ಕಾಸರಗೋಡು: ಇದೆ ಬರುವ ಜನವರಿ 18 ರಂದು ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಬಹುಮುಖ ಪ್ರತಿಭೆ, ಗಾಯಕಿ ಅನ್ವಿತಾ ಕಾಮತ್ ಕಾಸರಗೋಡು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಯನ್ನು ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿನಲ್ಲಿ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!