ಕಾಸರಗೋಡು : ಡಾ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಸಾರಥ್ಯದ ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ “ಪ್ರಯುಕ್ತ 18.01.2026.ಕ್ಕೆ ಕನ್ನಡ ಭವನ ವೇದಿಕೆಯಲ್ಲಿ ನಡೆಯುವ “ನಾಡು -ನುಡಿ ಹಬ್ಬ 2026.ವೇದಿಕೆಯಲ್ಲಿ ಕವಿ, ಸಾಹಿತಿ ನಾರಾಯಣ ನಾಯ್ಕ್ ಕುದುಕೋಳಿ ಇವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Home
- Uncategorized
- ಕವಿ, ಸಾಹಿತಿ ನಾರಾಯಣ ನಾಯ್ಕ್ ಕುದುಕೋಳಿ ಗೆ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 “