ಕಾಸರಗೋಡು: ಧಾರ್ಮಿಕ, ಸಮಾಜ ಸೇವೆ, ಸಾಹಿತ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಗೈದು ಜನಮನ್ನಣೆ ಗಳಿಸಿದ ಇವರನ್ನು ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ ಪ್ರಯುಕ್ತ 18.01.2026.ಭಾನುವಾರ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡಿನ “ಶ್ರೀ ಶ್ರೀಕೃಷ್ಣ ದೇವರಾಯ “ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮದಲ್ಲಿ ಕನ್ನಡ ಭವನದ ಶ್ರೇಷ್ಠ ಪ್ರಶಸ್ತಿಯಾದ “ಸಮಾಜ ಸೇವಾ ರತ್ನ ಪ್ರಶಸ್ತಿ “2026.ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.