ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಪುತ್ತೂರಿನಿಂದ ಸಾವಿರಾರು ಕಾರ್ಯಕರ್ತರ ದಂಡು
ಪುತ್ತೂರು: ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗಿಯಾಗಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಅವರು ಮಾಧ್ಯಮದ ಜೊತೆ ಮಾತನಾಡಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದಲ್ಲೇ ಬಿಜೆಪಿಯನ್ನು ಬೆಳೆಸಿದರೆ, ಯಡಿಯೂರಪ್ಪ ಅವರು ದಕ್ಷಿಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕರ್ನಾಟಕದಿಂದ ಹೆಬ್ಬಾಗಿಲು ತೆರದ ಒಬ್ಬ ಧೀಮಂತ ವ್ಯಕ್ತಿ.ರೈತಾಪಿ ವರ್ಗಕ್ಕೆ ಸ್ಪಂಧಿಸಿ ಎಲ್ಲಾ ವರ್ಗದ ನಾಯಕರಾಗಿ ನಾಲ್ಕು ಬಾರಿ…