Avatar

NAMMA MEDIA 24X7

ಹೊಸಂಗಡಿ ಶ್ರೀ ಅಯ್ಯಪ ಸನ್ನಿಧಿಯಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ಮೇ 2ರಂದು ನವಕಲಶಾಭಿಷೇಕ, ತುಪ್ಪಾಭಿಷೇಕ

ಶ್ರೀ ಅಯ್ಯಪ ಕ್ಷೇತ್ರ ಹೊಸಂಗಡಿ ಶ್ರೀ ಸನ್ನಿಧಿಯಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿಗೆ ನವಕಲಶಾಭಿಷೇಕ ಹಾಗೂ ತುಪ್ಪಾಭಿಷೇಕ ಕಾರ್ಯಕ್ರಮವು 02-05-2026ರಂದು ನಡೆಯಲಿದೆ. ಈ ಧಾರ್ಮಿಕ ವಿಧಿವಿಧಾನಗಳು ನಡಿಬೈಲು ಬ್ರಹ್ಮಶ್ರೀ ಗೋವಿಂದ ಭಟ್ ಅವರ ನೇತೃತ್ವದಲ್ಲಿ ನೆರವೇರಲಿವೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 6:00 ಗಂಟೆಗೆ ಗಣಪತಿ ಹೋಮ, 8:00 ಗಂಟೆಗೆ ನಿತ್ಯಪೂಜೆ, 8:30ಕ್ಕೆ ಭಜನಾ ಕಾರ್ಯಕ್ರಮ, 11:00 ಗಂಟೆಗೆ ನವಕಲಶಾಭಿಷೇಕ ಹಾಗೂ ಮಧ್ಯಾಹ್ನ 12:00 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪಾಭಿಷೇಕ ನಡೆಯಲಿದೆ. ಬಳಿಕ…

Read More

ಮಂಜೇಶ್ವರದಲ್ಲಿ ಕಾಮ್ರೇಡ್ ಎಂ. ರಾಮಪ್ಪ ಮಾಸ್ಟರ್ ಅವರ 35ನೇ ಸಂಸ್ಮರಣಾ ಸಮ್ಮೇಳನ

ಮಂಜೇಶ್ವರ: ಮಂಜೇಶ್ವರದ ಅಭಿವೃದ್ಧಿಯ ಹರಿಕಾರ, ತುಳುನಾಡಿನ ಕಮ್ಯುನಿಷ್ಟ್ ಚಳುವಳಿಯ ಅಗ್ರಗಣ್ಯ ನೇತಾರ ಹಾಗೂ ಮಂಜೇಶ್ವರದ ಮಾಜಿ ಶಾಸಕ ಕಾಮ್ರೇಡ್ ಎಂ. ರಾಮಪ್ಪ ಮಾಸ್ಟರ್ ಅವರ 35ನೇ ಸಂಸ್ಮರಣಾ ಸಮ್ಮೇಳನವು ಮಂಜೇಶ್ವರದ ಥೋಮಸ್ ಸಭಾಂಗಣದಲ್ಲಿ ಶ್ರದ್ಧಾಭಕ್ತಿಯಿಂದ ಜರಗಿತು.​ಸಿಪಿಐ ಹಿರಿಯ ನಾಯಕ ಎಸ್. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ರಾಜ್ಯ ಸಮಿತಿ ಸದಸ್ಯ ಟಿ. ಕೃಷ್ಣನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,(Byt1) “ರಾಮಪ್ಪ ಮಾಸ್ಟರ್ ಅವರು ನಮ್ಮ ಸಂಘಟನಾ ಚಟುವಟಿಕೆಗಳಿಗೆ ನಿರಂತರವಾಗಿ ಸಲಹೆ ಮತ್ತು ಪ್ರೋತ್ಸಾಹ ನೀಡುತ್ತಿದ್ದರು….

Read More

ಕುಂಬಳೆ ಸೀತಾಂಗೋಳಿಯಲ್ಲಿ ಕೋಳಿ ವಾಹನ ಚಾಲಕನನ್ನು ತಲೆಗೆ ಹೊಡೆದು ಹತ್ಯೆ

ಕಾಸರಗೋಡು ಜಿಲ್ಲೆಯ ಕುಂಬಳೆ ಸೀತಾಂಗೋಳಿಯಲ್ಲಿ ಜನರಿಲ್ಲದ ಕಟ್ಟಡದ ಹಿಂಭಾಗದಲ್ಲಿ ಕೋಳಿ ವಾಹನ ಚಾಲಕನನ್ನು ತಲೆಗೆ ಹೊಡೆದು ಹತ್ಯೆಗೀಡಾದ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಬಪ್ಪಾಳಿ ಪೊನ್ನಂ ಪಾಡಲಡುಕ್ಕಂ ನಿವಾಸಿ ಸಫಾಯತ್ (30) ಮೃತಪಟ್ಟ ವ್ಯಕ್ತಿ.ಪ್ರಾಥಮಿಕ ಮಾಹಿತಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹತ್ಯೆ ನಡೆದಿರಬಹುದು ಆಂದಾಜಿಸಲಾಗಿದೆ. ಘಟನೆ ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಯಿತು. ಸ್ಥಳೀಯರು ಮೃತದೇಹವನ್ನು ಕಂಡು ಕುಂಬಳೆಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ . ಮೃತದೇಹದ ಇನ್‌ಕ್ವೆಸ್ಟ್ ಪ್ರಕ್ರಿಯೆ…

Read More

ಗ್ಲಾಮರ್ ಬದಿಗಿಟ್ಟು ಭಕ್ತಿಭಾವದಲ್ಲಿ ಪೂಜಾ ಹೆಗ್ಡೆ; ಉಡುಪಿ ನಾಗಾರಾಧನೆಯಲ್ಲಿ ನಟಿಯ ಸರಳತೆ ಮೆಚ್ಚುಗೆಗೆ ಪಾತ್ರ

​ ಉಡುಪಿ: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿರುವ ಪೂಜಾ ಹೆಗ್ಡೆ, ಸಿನಿಮಾ ಲೋಕದ ಗ್ಲಾಮರ್ ಬದಿಗಿಟ್ಟು ತುಳುನಾಡಿನ ಮಣ್ಣಿನ ಮಗಳಾಗಿ ಭಕ್ತಿ ಮೆರೆದಿದ್ದಾರೆ. ಕುತ್ಯಾರು ಮೂಲದ ಬೆಟ್ಟು ನಾಗ ಬ್ರಹ್ಮಸ್ಥಾನದ ತಮ್ಮ ಮೂಲಮನೆಯಲ್ಲಿ ನಡೆದ ಪವಿತ್ರ ‘ಡೆಕ್ಕೆ ಬಲಿ’ ಸೇವೆಯಲ್ಲಿ ಅವರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ಎಷ್ಟೇ ಎತ್ತರಕ್ಕೆ ಬೆಳೆದರೂ ತನ್ನ ಸಾಂಸ್ಕೃತಿಕ ಬೇರುಗಳನ್ನು ಮರೆಯದ ಪೂಜಾ, ಅಲ್ಲಿ ನೆರೆದಿದ್ದ ಭಕ್ತರ ನಡುವೆ ಅತ್ಯಂತ ಸರಳವಾಗಿ ಬೆರೆತು ಅಪ್ಪಟ ‘ಕುಡ್ಲದ ಪೊಣ್ಣು’ ಎಂಬ ಹೆಗ್ಗಳಿಕೆಗೆ ಪಾತ್ರರಾದರು….

Read More

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ *ಪಟ್ಲ ಸಂಭ್ರಮ 2026 * ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ…

Read More

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತ

ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ *ಪಟ್ಲ ಸಂಭ್ರಮ 2026 * ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ…

Read More

ಆತ್ರಾಡಿ: ತಾಯಿ-ಮಗಳ ಹತ್ಯೆ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ

ಉಡುಪಿ: 2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ–ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ತೀರ್ಪು ನೀಡಿದೆ. ಅತ್ರಾಡಿ ಗ್ರಾಮದ ಮದಗ ಪ್ರದೇಶದ ನಿವಾಸಿ ಚೆಲುವಿ ಹಾಗೂ ಆಕೆಯ ಅಪ್ರಾಪ್ತ ವಯಸ್ಕ ಮಗಳು ಪ್ರಿಯಾ ಅವರ ಮೃತದೇಹಗಳು 2022ರ ಮೇ 9ರಂದು ಮನೆಯಲ್ಲಿ ಪತ್ತೆಯಾಗಿದ್ದವು. ಮೇ 8ರ ಸಂಜೆದಿಂದ 9ರ ಬೆಳಗಿನ ನಡುವಿನ ಅವಧಿಯಲ್ಲಿ ಅಪರಾಧ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿತ್ತು. ಇಬ್ಬರನ್ನೂ ಕತ್ತು ಹಿಸುಕಿಕೊಂಡು ಕೊಲೆ ಮಾಡಿರುವುದು ದೃಢಪಟ್ಟಿತ್ತು….

Read More

ಪುತ್ತೂರು: ಶಾಸಕರ ವಿರುದ್ಧದ ಕೇಸ್ ರದ್ದುಪಡಿಸಲು ಭಕ್ತ ಸಮೂಹದಿಂದ ಪೊಲೀಸರಿಗೆ ಮನವಿ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವಲ್ಲಿ ಮಹಿಳಾ ಪೊಲೀಸ್ ಠಾಣೆ ಬಳಿಯ ಹಳೆ ಕಟ್ಟಡ ತೆರವು ಮಾಡಿದ ವಿಚಾರದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮತ್ತು ನ್ಯಾಯಾಲಯದ ಅನುಮತಿ ಪಡೆದು ಶಾಸಕರ ವಿರುದ್ಧ ಮಾಡಿರುವ ಕೇಸನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಎ.27ರಂದು ಸಂಜೆ ದೇವಳದ ಭಕ್ತ ಸಮೂಹ ಪುತ್ತೂರು ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಿದರು. ಮನವಿಯ ಬಳಿಕ ಶಾಸಕ…

Read More

ಉಸ್ತುವಾರಿ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

ಸರಕಾರಿ ಆಸ್ಪತ್ರೆಗಳನ್ನು‌ ಖಾಸಗೀ ವೈದ್ಯಕೀಯ ಕಾಲೇಜು ವೈದ್ಯರ ಕೈಗೊಪ್ಪಿಸುವ ಕರಾರು ಒಪ್ಪಂದ ರದ್ದುಗೊಳಿಸಬೇಕು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು, ಕಿದ್ವಾಯಿ ಸ್ಮಾರಕ ಕ್ಯಾನ್ಸರ್, ಜಯದೇವ ಹೃದ್ರೋಗ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಬೇಕು , ಮಂಗಳೂರು ಸರಕಾರಿ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂಬುದೂ ಸೇರಿದಂತೆ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗೀ ಆಸ್ಪತ್ರೆಗಳ ನಿಯಂತ್ರಿಸಲು ಒತ್ತಾಯಿಸಿ ಇಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಇದರಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿವರೆಗೆ ಉಸ್ತುವಾರಿ…

Read More

ಮಂಗಳೂರು: ‘ವಾದಿರಾಜ ವಾಲಗ ಮಂಡಳಿ’ ಚಿತ್ರದ ಚಿತ್ರೀಕರಣ ಪೂರ್ಣ, ಆಗಸ್ಟ್‌ನಲ್ಲಿ ಬಿಡುಗಡೆ

ಮಂಗಳೂರು: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪ್ರಯೋಗವಾಗಿ ಮೂಡಿಬರುತ್ತಿರುವ “ವಾದಿರಾಜ ವಾಲಗ ಮಂಡಳಿ” ಹಾಸ್ಯಮಯ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಸಂಕಲನ, ಹಿನ್ನೆಲೆ ಸಂಗೀತ ಹಾಗೂ ಡಬ್ಬಿಂಗ್ ಕಾರ್ಯಗಳು ವೇಗವಾಗಿ ಸಾಗುತ್ತಿವೆ ಎಂದು ನಿರ್ಮಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಂ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವು ವಿಶಿಷ್ಟ ಕಥಾಹಂದರ ಮತ್ತು ಹೊಸ ಶೀರ್ಷಿಕೆಯ ಮೂಲಕ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಕರಾವಳಿ ಕನ್ನಡದ ಸೊಗಡನ್ನು ಒಳಗೊಂಡಿರುವ ಈ ಸಿನಿಮಾ…

Read More
error: Content is protected !!