ಹನುಮಗಿರಿಯಲ್ಲಿ ಏಪ್ರಿಲ್ 9ರಿಂದ 12ರವರೆಗೆ ಬ್ರಹ್ಮಕಲಶೋತ್ಸವ: ನಳೀನ್ ಕುಮಾರ್ ಕಟೀಲ್ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹನುಮಗಿರಿಯ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಎಪ್ರಿಲ್ 9 ರಿಂದ 12 ರವರೆಗೆ ‘ಹನುಮಗಿರಿ ಬ್ರಹ್ಮಕಲಶೋತ್ಸವ’ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಮಂಗಳವಾರ ಹನುಮಗಿರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದರು. ನನ್ನದೆಲ್ಲವನ್ನು ಅರ್ಪಿಸುತ್ತೇನೆ ಎನ್ನುವುದು ಭಕ್ತಿ. ರಾಮನಿಗೆ ಜಪದ ಅರ್ಪಣೆ, ರಾಮ ಹನುಮನಿಗೆ ನಾರಿಕೇಳ ಅರ್ಪಣೆಗೆ ಅವಕಾಶ ಮಾಡಿಕೊಡಲಿದೆ. ರಾಮಜ್ಯೋತಿ ನಂತರ ಬ್ರಹ್ಮಕಲಶ ನಡೆಯಲಿದೆ ಎಂದರು….