ರನ್ ಔಟ್ ತೀರ್ಪಿಗೆ ಗಲಾಟೆ: ಅಂಪೈರ್ ಆಗಿದ್ದ 21 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ
ಆಂಧ್ರಪ್ರದೇಶ : ವಿಶಾಖಪಟ್ಟಣದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ರನ್ ಔಟ್ ನಿರ್ಧಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತನನ್ನು 21 ವರ್ಷದ ಡೋಲಾ ಅಜಿತ್ ಬಾಬು ಎಂದು ಗುರುತಿಸಲಾಗಿದೆ. ಪೊಲೀಸರು ಹೇಳುವಂತೆ ಪಂದ್ಯವನ್ನು ಡೋಲಾ ಅಜಿತ್ ಬಾಬು ಮತ್ತು ಅವರ ಸ್ನೇಹಿತ ಬುಡುಮುರಿ ಚಿರಂಜೀವಿ ನಿರ್ವಹಿಸುತ್ತಿದ್ದರು, ಪಂದ್ಯದ ಸಮಯದಲ್ಲಿ, ಆಟಗಾರರ ನಡುವೆ ರನ್-ಔಟ್ ತೀರ್ಪಿನ ಬಗ್ಗೆ ವಾಗ್ವಾದ ನಡೆಯಿತು. ಅಜಿತ್ ಬಾಬು ಮತ್ತು ಚಿರಂಜೀವಿ ಮಧ್ಯಪ್ರವೇಶಿಸಿ ಸಮಸ್ಯೆಯನ್ನು…