ಗ್ಯಾಸ್ ಸಿಲಿಂಡರ್ ವಿಚಾರದಿಂದ ಬಯಲಾಯ್ತು ಜೀವಮರಣ ಹೋರಾಟ: ಬದುಕುಳಿದ ಶ್ರೀನಿವಾಸ ಆಚಾರ್ಯ
ಉಡುಪಿ : ಕಂಬಳಕಟ್ಟೆಯ ನಿವಾಸಿ 62 ವರ್ಷದ ಶ್ರೀನಿವಾಸ ಆಚಾರ್ಯ ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಮರಣ ಹೋರಾಟ ನಡೆಸಿ ಪವಾಡಸದೃಶವಾಗಿ ಬದುಕುಳಿದ ಘಟನೆ ನಡೆದಿದೆ.ಶನಿವಾರ ಸಂಜೆ ತಮ್ಮ ಮನೆಯ ಮುಂದಿರುವ ಸುಮಾರು 20 ಅಡಿ ಆಳದ ಬಾವಿಯಿಂದ ಪಂಪ್ ಪೈಪ್‌ಗೆ ಕಟ್ಟಿದ್ದ ಹಗ್ಗವನ್ನು ಎಳೆಯುವ ವೇಳೆ ಹಗ್ಗ ತುಂಡಾಗಿ ಅವರು ಬಾವಿಗೆ ಬಿದ್ದಿದ್ದಾರೆ. ನೀರಿನಲ್ಲಿ ಮುಳುಗಿದರೂ, ಅಲ್ಲಿ ಇದ್ದ ಫುಟ್‌ಬಾಲ್ ಪೈಪ್ ಹಗ್ಗವನ್ನು ಹಿಡಿದುಕೊಂಡು ಜೀವ ಉಳಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಅವರ…