Avatar

NAMMA MEDIA 24X7

ರಾಜಕೀಯ ತೆವಳಿಗೋಸ್ಕರ , ಮುಸ್ಲಿಂ ಮತಗಳ ಓಲೈಕೆಗಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಹಿಂದೂ ನಂಬಿಕೆಗೆ ಘಾಸಿ ಉಂಟು ಮಾಡಿದ್ದಾರೆ :ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಅರುಣ್ ಶೇಟ್

ಮಂಗಳೂರು:ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಿಸಿರುವುದನ್ನು ಖಂಡನೆ ಮಾಡುವ ಮೂಲಕ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹಿಂದೂಗಳಿಗೆ ಹಿಂದೂ ಭಾವನೆಗಳಿಗೆ ಧಕ್ಕೆಯನ್ನು ತರುವ ಪ್ರಯತ್ನ ಮಾಡಿದ್ದಾರೆ . ಅವರು ಕೂಡಲೇ ಈ ವಿಚಾರವಾಗಿ ಕ್ಷಮೆ ಕೇಳುವಂತೆ ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಅರುಣ್ ಶೇಟ್ ಆಗ್ರಹಿಸಿದರು . ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಮಾನಾಥ ರೈ ಅವರಂತಹ ಹಿರಿಯ ರಾಜಕಾರಣಿಯಿಂದ ಇಂತಹ ಹೇಳಿಕೆಯನ್ನು ಯಾರೂ ನಿರೀಕ್ಷೆ…

Read More

ಡಾ.ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಜನವರಿ 31 ಮತ್ತು ಫೆಬ್ರವರಿ1 ರಂದು ‘ಆಯುಷ್ ಹಬ್ಬ 2026’

ಮಂಗಳೂರು:ಜನವರಿ 31 ಮತ್ತು ಫೆಬ್ರವರಿ1 ರಂದು ನಗರದ ಡಾ.ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ‘ಆಯುಷ್ ಹಬ್ಬ 2026’ ವಿವಿಧ ಆಯುಷ್ ಕಾಲೇಜುಗಳು , ಸಂಘಟನೆಗಳು ಮತ್ತು ವೃತ್ತಿ ನಿರತ ವೈದ್ಯರ ಸಹಭಾಗಿತ್ವದಲ್ಲಿ ನಡೆಯಲಿದೆ ಎಂದು ಆಯುಷ್ ಹಬ್ಬ ಸಮಿತಿ 2026 ಇದರ ಗೌರವಾಧ್ಯಕ್ಷರಾದ ಡಾ ಆಶಾ ಜ್ಯೋತಿ ಮಾಲಾಡಿ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ಭಾರತೀಯ ವೈದ್ಯ ಪದ್ಧತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ…

Read More

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ

ಮಂಗಳೂರು:1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನನ್ನು ಮಂಗಳೂರು ಪೊಲೀಸ್ರು ಬಂಧಿಸಿದ್ದಾರೆ.ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಕಲಂ 460, 396, 400 ಐಪಿಸಿ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ (ಎ-6) ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ…

Read More

ಪುತ್ತೂರು ನ್ಯಾಯಾಲಯದ ಒಳಗಡೆ ವ್ಯಕ್ತಿಯಿಂದ ವಿಷ ಸೇವನೆ: ಆತ್ಮಹತ್ಯೆ ಯತ್ನ, ಮಂಗಳೂರಿಗೆ ರವಾನಿಕೆ

ಕೋರ್ಟ್ ಒಳಗಡೆ ವ್ಯಕ್ತಿಯೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನ್ಯಾಯಾಲಯದಲ್ಲಿ ನಡೆದಿದೆ.ಆತ್ಮಹತ್ಯೆಗೆ ಯತ್ನಿಸಿದವರನ್ನು ಪುತ್ತೂರು ತಾಲೂಕಿನ ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂದು ಗುರುತಿಸಲಾಗಿದೆ.ನಿನ್ನೆ ಪುತ್ತೂರು ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂಬವರ ವಿರುದ್ದ ಇವರ ಪತ್ನಿಯೇ ವೈವಾಹಿಕ ಮನಸ್ತಾಪದ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ತಿಳಿದ ರವಿರವರು ಪುತ್ತೂರು ನ್ಯಾಯಾಲಯದ ಸಂಕೀರ್ಣಕ್ಕೆ ತೆರಳಿ ನ್ಯಾಯಾಲಯದ ಒಳಗೆ…

Read More

ನಾಪತ್ತೆಯಾದ ಮದ್ರಾಸ್ ಹುಡುಗ ಬೆಂಗಳೂರಿನಲ್ಲಿ ಪತ್ತೆ

ಮಂಜೇಶ್ವರ : ಮದ್ರಸದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಬಗ್ಗೆ ದೂರಲಾಗಿತ್ತು . ಪೊಸೋಟು ಸತ್ಯಡ್ಕ ಮುತ್ತುಕುಂಜ ಹೌಸ್‌ನ ಅಬೂಬಕ್ಕರ್‌ರ ಪುತ್ರ ಯೂಸಫ್ ಖಲಂದರ್ ಬಾಬ (14) ನಾಪತ್ತೆಯಾದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ . ಕಳೆದ ಎರಡು ದಿವಸದಿಂದ ಬೆಳಿಗ್ಗೆ 7 ಗಂಟೆಗೆ ಮನೆಯಿಂದ ಹೋದ ಬಳಿಕ ಪುತ್ರ ಮರಳಿ ಬಂದಿಲ್ಲವೆಂದು ತಿಳಿಸಿ ಅಬೂಬಕ್ಕರ್ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು .ಈಗ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ

Read More

ಫೆಬ್ರವರಿ ಯಲ್ಲಿ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಚಿಂತನೆ

ಫೆಬ್ರವರಿ ಯಲ್ಲಿ ಡಾ. ವಾಮನ್ ರಾವ್ ಬೇಕಲ್ ಸ್ಥಾಪಿತ “ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ” ಸ್ಥಾಪನ ದಿನ 02.02.2025.ಪ್ರಯುಕ್ತ ಪ್ರಥಮ ವಾರ್ಷಿಕೋತ್ಸವದ ಭಾಗವಾಗಿ ಮಾತೃ ಸಂಸ್ಥೆ ಕನ್ನಡ ಭವನ ಪ್ರಾಯೋಜಕತ್ವದಲ್ಲಿ “ಕಾಸರಗೋಡು ಚುಟುಕು ಸಾಹಿತ್ಯ ಸಮ್ಮೇಳನ 2026.”ಆಯೋಜಿಸುವ ಆಲೋಚನೆ ಮಾಡುತ್ತಿದೆ. ಫೆಬ್ರವರಿ ತಿಂಗಳು 15ರಿಂದ 28ರ ಒಳಗೆ ಬರುವ ಒಂದು ಬಾನುವಾರ ಸಮ್ಮೇಳನ ಆಯೋಜಿಸುವ ಬಗ್ಗೆ ಚಿಂತನ ನಡೆಯುತ್ತಿದೆ. ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕ, ದ….

Read More

ರೀಲ್ಸ್ ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ … !

ಮಂಗಳೂರು:ತನ್ನ ಅಭಿಮಾನಿಗಳನ್ನು ಬೈಯುತ್ತಲೇ ಇನ್ಸ್ಟಾಗ್ರಾಮ್ ನಲ್ಲಿ ಹವಾ ಎಬ್ಬಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ಇಂದು ನಸುಕಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ . ಇನ್ಸ್ಟಾ ಗ್ರಾಮ್ ನಲ್ಲಿ ಚಿತ್ರ ವಿಚಿತ್ರ ಬೈಗುಳದಿಂದ ಪ್ರಸಿದ್ಧಿ ಪಡೆದಿದ್ದ ಅವರು ಪಡೀಲ್ ಬಳಿ ಪುಟ್ಟ ಗೂಡಂಗಡಿ ಹೊಂದಿದ್ದರು. ನಿನ್ನೆ ರಾತ್ರಿ ವಾಂತಿ ಮಾಡಿದ್ದು ಇಂದು ನಸುಕಿನ ಜಾವ ಹೃದಯಾಘಾತಕ್ಕೆ ತುತ್ತಾಗಿ ಅಂಗಳದಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟರು ಎಂದು ಕುಟುಂಬ ಮೂಲಗಳು ಹೇಳಿವೆ.

Read More

ಕುಂಬಳೆ ಆರಿಕ್ಕಾಡಿ ಹೆದ್ದಾರಿ ಕಾಮಗಾರಿ ಅಪೂರ್ಣ: ಟೋಲ್ ಸಂಗ್ರಹಕ್ಕೆ ಹೈಕೋರ್ಟ್ ಕಠಿಣ ಪ್ರಶ್ನೆ, ವಿಚಾರಣೆ 28ಕ್ಕೆ ಮುಂದೂಡು

ಕುಂಬಳೆ ಆರಿಕ್ಕಾಡಿಯ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಪೂರ್ಣಗೊಳ್ಳದೇ ಟೋಲ್ ಸಂಗ್ರಹಿಸಲು ಹೇಗೆಂದು ಹೈಕೋರ್ಟ್ ಪ್ರಶ್ನಿಸಿದೆ.ಕ್ರಿಯಾ ಸಮಿತಿಯ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಅವಶ್ಯಕ ಮೂಲಭೂತ ಸೌಕರ್ಯಗಳು ಇಲ್ಲದಿರುವುದರಿಂದ ಟೋಲ್ ಸಂಗ್ರಹಿಸುವುದು ಜನರಿಗೆ ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಹೇಳಿದೆ. ಇದೇ ವೇಳೆ, ಆಯೋಗ ನೇಮಿಸಲು ಅನುವು ನೀಡಬೇಕೆಂದು ನ್ಯಾಯವಾದಿ ಸಜನ್ ಇಬ್ರಾಹಿಂ ಆಗ್ರಹಿಸಿದ್ದಾರೆ. ಈ ಪ್ರಕರಣವನ್ನು ಜಸ್ಟೀಸ್ ಬಚ್ಚು ಕುರ್ಯನ್ ಥೋಮಸ್ ನೇತೃತ್ವದ ಪೀಠ ಪರಿಗಣಿಸಿದ್ದು, ಅರ್ಜಿಯ ಮೇಲಿನ ವಾದವನ್ನು 28 ರಂದು ಮುಂದೂಡಿದೆ.

Read More

ಮಂಜೇಶ್ವರ: ಮದ್ರಸ ವಿದ್ಯಾರ್ಥಿ ನಾಪತ್ತೆ – ಪೊಲೀಸರಿಂದ ತನಿಖೆ ಆರಂಭ

ಮಂಜೇಶ್ವರ : ಮದ್ರಸದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಪೊಸೋಟು ಸತ್ಯಡ್ಕ ಮುತ್ತುಕುಂಜ ಹೌಸ್‌ನ ಅಬೂಬಕ್ಕರ್‌ರ ಪುತ್ರ ಯೂಸಫ್ ಖಲಂದರ್ ಬಾಬ (14) ನಾಪತ್ತೆ ಯಾದ ವಿದ್ಯಾರ್ಥಿಯಾಗಿದ್ದಾನೆ. ಕಳೆದ ಎರಡು ದಿವಸದಿಂದ ಬೆಳಿಗ್ಗೆ 7 ಗಂಟೆಗೆ ಮನೆಯಿಂದ ಹೋದ ಬಳಿಕ ಪುತ್ರ ಮರಳಿ ಬಂದಿಲ್ಲವೆಂದು ತಿಳಿಸಿ ಅಬೂ ಬಕ್ಕರ್ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿಯ ಮೊಬೈಲ್ ಫೋನ್ ಮನೆಯಲ್ಲೇ ಇದೆಯೆಂದೂ ದೂರಿನಲ್ಲಿ ತಿಳಿಸಲಾಗಿದೆ.

Read More

ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ ₹30 ಲಕ್ಷ ನಗದು ವಶ: KSRTC ಬಸ್‌ನಿಂದ ದಾಖಲೆರಹಿತ ಹಣ ಪತ್ತೆ, ವ್ಯಕ್ತಿ ಕಸ್ಟಡಿಗೆ

ಮಂಜೇಶ್ವರ:ದಿನಾಂಕ 22.01.2026 ರಂದು ಬೆಳಿಗ್ಗೆ 9.30 ಗಂಟೆಗೆ, ನಿಯಮಿತ ವಾಹನ ಪರಿಶೀಲನೆಯ ಸಂದರ್ಭದಲ್ಲಿ ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ, ತಲಪಾಡಿ ಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ KSRTC ಬಸ್ನಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ₹30,00,000 ನಗದು ಹಣವನ್ನು ಎಕ್ಸೈಸ್ ಅಧಿಕಾರಿಗಳು ಪತ್ತೆಹಚ್ಚಿದರು. ಈ ಸಂಬಂಧ ಮಲಪ್ಪುರಂ ಜಿಲ್ಲೆ, ಪೆರಿಂಥಲ್‌ಮಣ್ಣ ತಾಲ್ಲೂಕು, ವಡಕ್ಕಂಕಾರ ಗ್ರಾಮ, ಮಂಕಡ ವಡಕ್ಕಂಕಾರ ದೇಶ, ಏರುಂಬತ್ ಮನೆ ನಿವಾಸಿ **ಅಬ್ದುಲ್ ರಹ್ಮಾನ್ ಅವರ ಪುತ್ರ ಹಂಸ (64 ) ಎಂಬ ವ್ಯಕ್ತಿಯನ್ನು ಎಕ್ಸೈಸ್ ಸರ್ಕಲ್ ಇನ್‌ಸ್ಪೆಕ್ಟರ್ ಶಿಜಿಲ್…

Read More
error: Content is protected !!