ಸಹಕಾರ ರತ್ನ , ಸಹಕಾರ ಕ್ಷೇತ್ರದ ಭೀಷ್ಮ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಒಲಿದ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ’ ಪ್ರಶಸ್ತಿ …
ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ತನ್ನ 27 ನೇ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ ಪ್ರಶಸ್ತಿ – 2025 ಪ್ರಧಾನ ಕಾರ್ಯಕ್ರಮವು ಮಾರ್ಚ್ 28 ರಂದು ಎಸ್‌ಡಿಎಂ ಕಾಲೇಜಿನ ಸಭಾಂಗಣದಲ್ಲಿ ಸಂಜೆ 6:00 ರಿಂದ ನಡೆಯಲಿದ್ದು, ಪ್ರಶಸ್ತಿಯನ್ನು ದಕ್ಷಿಣ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಇವರಿಗೆ ನೀಡಿ ಗೌರವಿಸಲಾಗುವುದೆಂದು ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಎಡ್ವರ್ಡ್ ಜೆ ಕೊಯೆಲ್ಹೋ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…