Avatar

NAMMA MEDIA 24X7

ರಾಮಕುಂಜದಲ್ಲಿ ಬಾವಿ ತೋಡುವ ವೇಳೆ ಸ್ಪೋಟಕ ಸ್ಫೋಟ, ಮನೆಗಳಿಗೆ ಹಾನಿ – ಡಿವೈಎಸ್‌ಪಿ ಭೇಟಿ

ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಸ್ಫೋಟಿಸಿರುವುದರಿಂದ ಮನೆಗಳಿಗೆ ಹಾನಿಯಾಗಿರುವ ರಾಮಕುಂಜ ಗ್ರಾಮದ ಕಂಪಕ್ಕೆ ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ.ಅವರು ಮಾ.೧೧ರಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಜಾಗದಲ್ಲಿ ನೀರಿಗಾಗಿ ಬಾವಿ ತೋಡುವ ಕೆಲಸ ಮಾಡಿಸುತ್ತಿದ್ದು ಈ ವೇಳೆ ಕೋಡಿಂಬಾಳ ನಿವಾಸಿ ಶಿವರಾಮ ಎಂಬವರು ಬಾವಿಯೊಳಗೆ ಕಲ್ಲು ಹುಡಿ ಮಾಡಲು ಸ್ಫೋಟಕ ಸ್ಫೋಟಿಸಿದ ಪರಿಣಾಮ ಪರಿಸರದ ವಾಮನ ಮೂಲ್ಯ ಹಾಗೂ ಕೆ.ಟಿ.ಮೋಹನ…

Read More

ಭೂಮಿಯ ಉಸಿರಾಟ ಮತ್ತು ತಾಪಮಾನದ ಸಮತೋಲನ

ಬೆಳಗಿನ ಜಾವ ಕಿಟಕಿಯನ್ನು ತೆರೆದಾಗ ನಮ್ಮ ಮುಖವನ್ನು ತಾಕುವ ತಂಪಾದ ಗಾಳಿ, ಮಧ್ಯಾಹ್ನದ ಹೊತ್ತಿಗೆ ಭೂಮಿಯನ್ನು ಉರಿಯುವಂತೆ ಮಾಡುವ ಬಿಸಿಲು, ಸಂಜೆ ವೇಳೆಯ ಮೃದುವಾದ ತಂಪು – ಇವೆಲ್ಲವೂ ಪ್ರಕೃತಿಯ ನಿಶ್ಶಬ್ದ ಸಂಭಾಷಣೆಗಳಂತಿವೆ. ಈ ಎಲ್ಲ ಅನುಭವಗಳ ಹಿಂದೆ ಕಾರ್ಯನಿರ್ವಹಿಸುವ ಅದೃಶ್ಯ ಶಕ್ತಿಯೇ ತಾಪಮಾನ. ಅದು ಕೇವಲ ಬಿಸಿ ಅಥವಾ ತಣ್ಣನೆಯ ಅನುಭವವಲ್ಲ; ಅದು ಭೂಮಿಯ ಜೀವಚಕ್ರವನ್ನು ಚಲಿಸುವ ಒಂದು ಮಹತ್ವದ ವೈಜ್ಞಾನಿಕ ತತ್ವ. ತಾಪಮಾನದ ಅಂತರಂಗದ ವಿಜ್ಞಾನ ಪ್ರಪಂಚದ ಪ್ರತಿಯೊಂದು ಪದಾರ್ಥವೂ ಅಸಂಖ್ಯಾತ ಅತಿ ಸೂಕ್ಷ್ಮ…

Read More

ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ – ಬಾಯಾರಿನಲ್ಲಿ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಕ್ಕೆ ಅದ್ಧೂರಿ ಸ್ವಾಗತ

ಬಾಯಾರು : ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮಶತಮಾನೋತ್ಸವ ಆಚರಣೆಯ ಪ್ರಯುಕ್ತ ಆಂಧ್ರ ಪ್ರದೇಶದ ಪುಟ್ಟಪರ್ತಿ ಪ್ರಶಾಂತಿ ನಿಲಯಂ ಶ್ರೀ ಸತ್ಯಸಾಯಿ ಆಶ್ರಮದಿಂದ ಹೊರಟು ದೇಶವ್ಯಾಪಿ ಸಂಚರಿಸುವ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥವು ಮಾರ್ಚ್ 10ರಿಂದ 12ರ ವರೆಗೆ ಕಾಸರಗೋಡು ಜಿಲ್ಲೆಯ ವಿವಿಧ ಶ್ರದ್ಧಾಕೇಂದ್ರಗಳಿಗೆ ಹಾಗೂ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರಗಳಿಗೆ ಭೇಟಿನೀಡಿತು. ಬುಧವಾರ ಸಂಜೆ ಬಾಯಾರು ಪರಿಸರಕ್ಕೆ ತಲುಪಿದ ರಥವನ್ನು ಆಟಿಕುಕ್ಕೆ ಪೆಟ್ರೋಲ್ ಪಂಪ್ ಬಳಿಯಿಂದ ಬಾಯಾರು ಪೇಟೆಯ ಮೂಲಕ ಆಕರ್ಷಕ ಮೆರವಣಿಗೆಯಲ್ಲಿ ಪ್ರಶಾಂತಿ…

Read More

ಮೂತ್ರಪಿಂಡ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ : ನೆಫ್ರಾಲಜಿ ತಜ್ಞ, ಡಾ ಅಶೋಕ್ ಭಟ್

ಮಂಗಳೂರು: ವಿಶ್ವ ಕಿಡ್ನಿ ದಿನವನ್ನು ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನವನ್ನು ಆಚರಿಸಲಾಗುತ್ತದೆ . ವಿಶ್ವ ಕಿಡ್ನಿ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು , ಶೀಘ್ರು ರೋಗ ಪತ್ತೆ, ಚಿಕಿತ್ಸೆ ಮತ್ತು ಕಿಡ್ನಿ ಸಮಸ್ಯೆಯ ದೀರ್ಘ ಕಾಲದ ನಿರ್ವಹಣೆಯನ್ನು ಗುರಿಯಾಗಿಸಿ ತನ್ನ ಸಮಗ್ರ ಕಿಡ್ನಿ ಆರೈಕೆಯನ್ನು ನೆಫ್ರಾಲಜಿ ವಿಭಾಗವು ದಿನದ 24 ಗಂಟೆಯೂ ನೀಡುತ್ತಾ ಬಂದಿದೆ ಎಂದು ನೆಫ್ರಾಲಜಿ ತಜ್ಞ, ಡಾ ಅಶೋಕ್ ಭಟ್ ತಿಳಿಸಿದರು . ಅವರು ನಗರದ…

Read More

ಮಾ.15ರಂದು ಪುತ್ತೂರಿನಲ್ಲಿ ಜಿಲ್ಲಾ ಶೈಕ್ಷಣಿಕ ಸಮಾವೇಶ, ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ

ಮಂಗಳೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪುತ್ತೂರು ಮತ್ತು ಕಡಬ ತಾಲೂಕು ಘಟಕಗಳ ಆಶ್ರಯದಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 15ರಂದು ಪುತ್ತೂರಿನ ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮವನ್ನು…

Read More

ತಲೆಗೆ ಚೊಂಬು ಸಿಕ್ಕಿಕೊಂಡು ಪರದಾಡುತ್ತಿದ್ದ ಕೋತಿ ರಕ್ಷಣೆ: ಸ್ಥಳೀಯರ ಕಾರ್ಯಕ್ಕೆ ಮೆಚ್ಚುಗೆ

ಉಡುಪಿ: ಕಳೆದ ಎರಡು–ಮೂರು ದಿನಗಳಿಂದ ತಲೆಗೆ ಚೊಂಬು ಸಿಕ್ಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಪ್ರದೇಶದಲ್ಲಿ ನಡೆದಿದೆ. ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಅಲೆದಾಡುತ್ತಿದ್ದ ಕೋತಿಯನ್ನು ಸ್ಥಳೀಯ ಸಮಾಜಸೇವಕರು ಹಾಗೂ ಪರಿಸರ ಪ್ರೇಮಿ ನವೀನ್ ಕುಮಾರ್ ಚಿತ್ರಬೈಲು ಅವರು ಗಮನಿಸಿದರು. ಈ ವಿಷಯವನ್ನು ತಿಳಿದ ಅವರು ಸುಕೇಶ್, ಹರೀಶ ರಾಮ ಹಾಗೂ ವಿಶ್ವನಾಥ ಅವರೊಂದಿಗೆ ಸೇರಿ ಕೋತಿಯನ್ನು ರಕ್ಷಿಸಲು ಮುಂದಾದರು. ಸ್ಥಳೀಯ ಯುವಕರು ಕೋತಿಯನ್ನು ಎಚ್ಚರಿಕೆಯಿಂದ ಹಗ್ಗದ ಸಹಾಯದಿಂದ…

Read More

ಪಡೀಲ್‌ನಲ್ಲಿ ರಸ್ತೆ ಅಪಘಾತ: ಬೈಕ್‌ಗೆ ಗೂಡ್ಸ್ ಟೆಂಪೋ ಡಿಕ್ಕಿ – ಯುವಕ ಮೃತ್ಯು

ಮಂಗಳೂರು: ಗೂಡ್ಸ್ ಟೆಂಪೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ನಡೆದಿದೆ. ಮೃತರನ್ನು ಸಚ್ಚೇರಿಪೇಟೆ ಕುದ್ರೋಟ್ ನಿವಾಸಿ ಸಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನ ಟಾಟಾ ಶೋರೂಮ್‌ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಮಾ. 9ರಂದು ಬೆಳಿಗ್ಗೆ ಸಜೇಶ್ ಅವರು ತಮ್ಮ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪದ ತಿರುವಿನಲ್ಲಿ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಬೈಕ್ ಸಮೇತ ರಸ್ತೆಗೆ…

Read More

ಮಂಜೇಶ್ವರ ಕರಾವಳಿಯಲ್ಲಿ ಕೃತಕ ಪಾರು ಯೋಜನೆ ಯಶಸ್ವಿ: ಮತ್ಸ್ಯ ಸಂಪತ್ತು ವೃದ್ಧಿಯಿಂದ ಮೀನುಗಾರರ ಮುಖದಲ್ಲಿ ಮಂದಹಾಸ

ಮಂಜೇಶ್ವರ: ಸಮುದ್ರದಲ್ಲಿ ಕ್ಷೀಣಿಸುತ್ತಿರುವ ಮತ್ಸ್ಯ ಸಂಪತ್ತನ್ನು ಮರುಪೂರಣ ಮಾಡುವ ಉದ್ದೇಶದಿಂದ ಮೀನುಗಾರಿಕಾ ಇಲಾಖೆಯು ಮಂಜೇಶ್ವರ ಫಿಷಿಂಗ್ ಹಾರ್ಬರ್ ಸಮೀಪ ಜಾರಿಗೆ ತಂದ ‘ಕೃತಕ ಪಾರು’ ಯೋಜನೆ ಭಾರಿ ಯಶಸ್ಸು ಕಂಡಿದೆ. ಯೋಜನೆಯ ಭಾಗವಾಗಿ ಸಮುದ್ರದಾಳದಲ್ಲಿ ಅಳವಡಿಸಲಾದ ಕಾಂಕ್ರೀಟ್ ಬ್ಲಾಕ್‌ಗಳು ಈಗ ಮೀನುಗಳ ಬೃಹತ್ ಆವಾಸಸ್ಥಾನವಾಗಿ ಮಾರ್ಪಟ್ಟಿದ್ದು, ಕರಾವಳಿಯ ಮೀನುಗಾರರಿಗೆ ಹೊಸ ಆಶಾಕಿರಣವಾಗಿವೆ. ಕೂಂತಳ್ ಮೀನುಗಳ ಲಭ್ಯತೆಯಲ್ಲಿ ಏರಿಕೆ ಸಮುದ್ರದ ಮಲಿನೀಕರಣ ಹಾಗೂ ಹವಾಮಾನ ವೈಪರೀತ್ಯಗಳಿಂದ ನೈಸರ್ಗಿಕ ಹವಳದ ದಿಬ್ಬಗಳು ಕ್ರಮೇಣ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಾನವ ನಿರ್ಮಿತ…

Read More

ಅತ್ತಾವರ 55ನೇ ವಾರ್ಡಿನಲ್ಲಿ ರಸ್ತೆ ಅಗಲೀಕರಣ–ತಡೆಗೋಡೆ ಕಾಮಗಾರಿಗೆ ಭೂಮಿಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನಲ್ಲಿ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿತು. ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಭೂಮಿಪೂಜೆ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಅಗತ್ಯವಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಕಾಮಗಾರಿಗೆ ಅನುದಾನ ಮಂಜೂರಾಗಿತ್ತು ಎಂದು ಹೇಳಿದರು….

Read More

ಕುಂಭಮೇಳ ವೈರಲ್ ಗರ್ಲ್ ಮೊನಾಲಿಸಾ ಮದುವೆ: ಕೇರಳದಲ್ಲಿ ಪ್ರೇಮ ವಿವಾಹ

ತಿರುವನಂತಪುರಂ: ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಮತ್ತೆ ಸುದ್ದಿಯಲ್ಲಿದ್ದು, ತಮ್ಮ ಪ್ರೇಮಿ ಫಾರ್ಮನ್ ಖಾನ್ ಅವರೊಂದಿಗೆ ಕೇರಳದಲ್ಲಿ ವಿವಾಹವಾಗಿದ್ದಾರೆ. ಮೊನಾಲಿಸಾ 2025ರ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಾಟ ಮಾಡುತ್ತಿದ್ದಾಗ ತೆಗೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಅವರು ಜನಪ್ರಿಯರಾಗಿದ್ದರು. ಇತ್ತೀಚೆಗೆ ಅವರು ಕೇರಳದ ತಿರುವನಂತಪುರಂ ಸಮೀಪದ ದೇವಸ್ಥಾನದಲ್ಲಿ ಫಾರ್ಮನ್ ಖಾನ್ ಜೊತೆ ಮದುವೆಯಾದರು. ಮದುವೆ ಕಾರ್ಯಕ್ರಮಕ್ಕೆ ಭಾರೀ ಜನಸ್ತೋಮ ಕೂಡ ಸೇರಿದ್ದರಿಂದ ಪೊಲೀಸರು ಭದ್ರತೆ ಒದಗಿಸಿದ್ದರು ಎಂದು ವರದಿಯಾಗಿದೆ. ಈ ಜೋಡಿ…

Read More
error: Content is protected !!