ರಾಜ್ಯ ಬಜೆಟ್ ನಲ್ಲಿ ಕರಾವಳಿ ಸಂಪೂರ್ಣ ಕಡೆಗಣನೆಗೆ ಶಾಸಕ ಕಾಮತ್ ಆಕ್ರೋಶ:-
ಕಳೆದ ಬಾರಿ ಬಜೆಟ್ ಮಂಡಿಸುವಾಗ “ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ” ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಿನ ಎಷ್ಟು ಘೋಷಣೆಗಳನ್ನು ಕರಾವಳಿ ಭಾಗದಲ್ಲಿ ಸಾಕಾರಗೊಳಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಿದಾಗ ಮಾತ್ರ ಇವರ ಈಗಿನ ಬಜೆಟ್ ಗೆ ತೂಕ ಬರುತ್ತದೆ. ಇಲ್ಲದಿದ್ದರೆ ಇದು ಕೇವಲ ಬಿಳಿ ಹಾಳೆ ಅಷ್ಟೇ ಆಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಮುಖ್ಯಮಂತ್ರಿಯಾಗಿ ಇದೇ ಅವರ ಕೊನೆಯ ಬಜೆಟ್ ಎಂದು ಕಾಂಗ್ರೆಸ್ ವಲಯದಲ್ಲೇ ವ್ಯಾಪಕವಾಗಿ ಸುದ್ದಿಯಾಗುತ್ತಿದ್ದು, ಕರಾವಳಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ….