22,600ರೂ ಲಂಚ ಪಡೆಯುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ದಾಳಿ
ಫಿರ್ಯಾದುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದು, 2025 ರ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದು, ಸದರಿ ಕೆಲಸದ ಬಿಲ್‌ಗೆ 4 ಪರ್ಸೆಂಟ್‌ನಂತೆ ಒಟ್ಟು ರೂ 22,600/- ಕೊಡಬೇಕು ಎಂಬುದಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಇಲ್ಲಿನ ಎಸ್.ಡಿ.ಎ ಸಂಪತ್ ರವರು ಫಿರ್ಯಾದುದಾರರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಗಳೂರು…