Avatar

NAMMA MEDIA 24X7

ಸಮಾಜ ಸೇವಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರಿನ ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 2026ನೇ ಸಾಲಿನ ಪ್ರತಿಷ್ಠಿತ “ಸಮಾಜ ಸೇವಾ ರತ್ನ” ಪ್ರಶಸ್ತಿಗೆ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 11ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ತುಮಕೂರಿನ ಶ್ರೀ ವಾಲ್ಮೀಕಿ ಆಶ್ರಮದ ಶ್ರೀ ಶ್ರೀ ಸಂಜಯ…

Read More

ಕಾಟಿಪಲ್ಲ ಗಣೇಶ್‌ಪುರ ದೇವಸ್ಥಾನದಲ್ಲಿ ಹೊಸ ಕನ್ನಡ ಚಿತ್ರದ ಮುಹೂರ್ತ ಪೂಜೆ

ಮಂಗಳೂರು: ಕಾಟಿಪಲ್ಲ ಗಣೇಶ್‌ಪುರ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಿ.ಎಂ. ಉದಯ್ ಅವರ ಕಥೆ, ಸಂಭಾಷಣೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಮೂಡಿ ಬರಲಿರುವ ಹೊಸ ಕನ್ನಡ ಚಲನಚಿತ್ರದ ಮುಹೂರ್ತ ಪೂಜೆ ನೆರವೇರಿತು. ಕಾರ್ಯಕ್ರಮದಲ್ಲಿ ತುಳು ಚಿತ್ರನಟ ಹಾಗೂ ರಂಗಭೂಮಿ ಕಲಾವಿದ ಭೋಜರಾಜ್ ವಾಮಂಜೂರು, ಕಾಂತರಾ ಖ್ಯಾತಿಯ ನವೀನ್ ಬೋಂದೆಲ್, ಸಿ.ಎಂ. ಉದಯ್ ಹಾಗೂ ಅವರ ಧರ್ಮಪತ್ನಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಈ ಚಿತ್ರಕ್ಕೆ ಪ್ರಭು ದಾಸ್ ಪಿ.ಡಿ. ಸಂಗೀತ ನಿರ್ದೇಶನ ನೀಡಲಿದ್ದು, ನಿವಾಸ್ ನಾರಾಯಣ್…

Read More

ತಲಪಾಡಿ ಟೋಲ್‌ನಲ್ಲಿ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೆ ಫ್ರೀ ಪಾಸ್ ನೀಡಲು ಬಿಜೆಪಿ ಮನವಿ

ತಲಪಾಡಿ ಟೋಲ್‌ಗೇಟ್‌ನಲ್ಲಿ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೆ ಉಚಿತ ಪಾಸಿಂಗ್ (ಫ್ರೀ ಪಾಸ್) ನೀಡುವಂತೆ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದೆ. ತಲಪಾಡಿ ಟೋಲ್‌ನಲ್ಲಿ ತಲಪಾಡಿ ಗ್ರಾಮದ ವಾಹನಗಳಿಗೆ ನೀಡಿರುವಂತೆ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೂ ಫ್ರೀ ಪಾಸಿಂಗ್ ಸೌಲಭ್ಯ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಈ ಕುರಿತು ಮಾತನಾಡಿದ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., “ಈ ವಿಷಯದಲ್ಲಿ ಮಂಜೇಶ್ವರ ಶಾಸಕರಾಗಲಿ ಅಥವಾ ಸಂಸದರಾಗಲಿ…

Read More

ಇಫ್ತಾರ್ ಕೂಟದಿಂದ ಮನೆಗೆ ವಾಪಸ್ಸಾಗುವಾಗ ದುರ್ಘಟನೆ – ಸೈಕಲ್‌ನಿಂದ ಬಿದ್ದು ಬಾಲಕ ಸಾವು

ಕಾಸರಗೋಡು: ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ 12 ವರ್ಷದ ಬಾಲಕ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಬೂಬಕ್ಕರ್ ಅವರ ಮಗಳು ಅಸ್ಮ ಅವರ ಪುತ್ರ ಆಸೀಪ್ (12) ಮೃತಪಟ್ಟ ಬಾಲಕನಾಗಿದ್ದಾನೆ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ಸೈಕಲ್‌ನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಆಸೀಪ್‌ಗೆ ದೇಹದ ಒಳಭಾಗದಲ್ಲಿ ತೀವ್ರ ಪೆಟ್ಟು ತಗುಲಿದೆಯೆಂದು…

Read More

ಡಾ. ವಾಮನ್ ರಾವ್ ಬೇಕಲ್ – ಸಂಧ್ಯಾ ರಾಣಿ ದಂಪತಿಗಳಿಗೆ “ಗಡಿನಾಡ ಆದರ್ಶ ಕನ್ನಡ ದಂಪತಿಗಳು” ಗೌರವ ಪ್ರಶಸ್ತಿ

ಕಾಸರಗೋಡು: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಇರುವ “ಚುಟುಕು ಯುಗಾಚಾರ್ಯ ಎಂ.ಜಿ.ಆರ್. ಅರಸ್” ವೇದಿಕೆಯಲ್ಲಿ 22.02.2026 ರಂದು ನಡೆದ “ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026” ಕಾರ್ಯಕ್ರಮದಲ್ಲಿ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾ ರಾಣಿ ದಂಪತಿಗಳಿಗೆ “ಗಡಿನಾಡ ಆದರ್ಶ ಕನ್ನಡ ದಂಪತಿಗಳು” ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಾಡೋಜ ಡಾ. ಕೃಷ್ಣ ಪ್ರಸಾದ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಡಾ. ಕೊಲಚಪ್ಪೆ ಗೋವಿಂದ ಭಟ್ ಅವರ ಅಧ್ಯಕ್ಷತೆಯಲ್ಲಿರುವ ದಕ್ಷಿಣ ಕನ್ನಡ…

Read More

ಅವನಲ್ಲ ಅವಳು

ಹುಟ್ಟಿದೆ ನಾನು ಸಾಮಾನ್ಯನಂತೆ ಬೆಳೆಯುತ್ತಾ ಕಾಡಿತು ನನಗೊಂದು ಚಿಂತೆ ನನಗೂ ಆಡುವಾಸೆ ಎಲ್ಲರಂತೆ ದೂರವಿಟ್ಟರು ಯಾರೂ ನನ್ನ ಜೊತೆಯಾಗದಂತೆ. ಹುಟ್ಟಿದ್ದು ತಾಯಿಯ ಪ್ರೀತಿಯ ವೀರನಾಗಿ ಬೆಳೆಯುತ್ತಾ ಕಾಯುತ್ತಿತ್ತು ಕೈ ಬಳೆಯ ಸದ್ಧಿಗಾಗಿ ಅಕ್ಕನ ಅಕ್ಕರೆಯ ತಮ್ಮನಾಗಿ ಬಯಸುತ್ತಿತ್ತು ಆಕೆ ಬಳೇ ಸರ ತಿಲಕ್ಕಾಗಿ. ಗಂಡಾಗಿ ಹುಟ್ಟಿ ಹೆಣ್ಣಾಗಿ ಬೆಳೆದು ಸಮಾಜದ ಹೀಗಳಿಕೆಗೆ ಮನದಲ್ಲೇ ಬೆಂದು ಹೆತ್ತವರು ದೂರ ತಳ್ಳಿ,ಒಡನಾಡಿಗಳಿಂದ ದೂರ ಸರಿದು ಸಮಾಜದಲ್ಲಿ ಅನಾಥಳಂತೆ ನನ್ನ ಜೀವನ. ಜೀವನ ಉದ್ಧರಿಸಲು ಜ್ಞಾನ ಬೇಕಿದೆ ಅದನ್ನು ತಿಳಿಯಲು ಶಿಕ್ಷಣದ…

Read More

ಕಾಸರಗೋಡು ಗೋ-ಕುಟೀರಕ್ಕೆ ದೇಶೀಯ ತಳಿ ಗೋವುಗಳ ದಾನಕ್ಕೆ ಆಹ್ವಾನ

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಕಾಸರಗೋಡು ಗೋ-ಕುಟೀರಕ್ಕೆ ಶುದ್ಧ ದೇಶೀಯ ತಳಿ ಹಾಗೂ ಗಿಡ್ಡ ತಳಿಯ ಗೋವುಗಳನ್ನು ದಾನ ರೂಪದಲ್ಲಿ ನೀಡಲು ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದೆ. ಕಾಸರಗೋಡು ಜಿಲ್ಲೆ ಸೇರಿದಂತೆ ಕೇರಳ ಮತ್ತು ಕರ್ನಾಟಕ ರಾಜ್ಯಗಳ ಗೋ-ಭಕ್ತರು, ಗೋ-ಪೋಷಕರು ಹಾಗೂ ಭಗವದ್ಭಕ್ತರ ಸಹಕಾರದೊಂದಿಗೆ ಈ ಯೋಜನೆಯನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.) ವತಿಯಿಂದ ಸ್ಥಾಪಿಸಲಾಗುತ್ತಿರುವ ಈ ಗೋ-ಕುಟೀರದಲ್ಲಿ ಕಾಸರಗೋಡು ಗಿಡ್ಡ ತಳಿ, ಮಲೆನಾಡು ಗಿಡ್ಡ ತಳಿ ಸೇರಿದಂತೆ ಶುದ್ಧ ದೇಶೀಯ…

Read More

ಸಿದ್ದರಾಮಯ್ಯ ಸರ್ಕಾರದ ಬಜೆಟ್ ಕುರಿತು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಇತ್ತೀಚಿನ ಬಜೆಟ್ ಕುರಿತು ಮಾಜಿ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಟೀಕಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವುದು ಮತ್ತು ಕೆಲವು ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಕರ್ಣಿಕ್ ಅವರ ಹೇಳಿಕೆಯ ಪ್ರಕಾರ, ರಾಜ್ಯದ ಒಟ್ಟು ಸಾಲವು ಸುಮಾರು ₹8.24 ಲಕ್ಷ ಕೋಟಿಗೆ ಏರಿದ್ದು, ಬಜೆಟ್ ಗಾತ್ರವು ಸುಮಾರು ₹4.48 ಲಕ್ಷ ಕೋಟಿಯಷ್ಟಿದೆ. ಈ ಸಾಲಿನಲ್ಲಿ ಬಹಿರಂಗ…

Read More

ಸಿದ್ದರಾಮಯ್ಯ ಅವರ 17ನೇ ದಾಖಲೆಯ ಬಜೆಟ್: ಅಭಿವೃದ್ಧಿಗೆ ದಿಕ್ಕು ತೋರಿದ ಕಾರ್ಯಕ್ರಮಗಳು – ಕೆ. ಹರೀಶ್ ಕುಮಾರ್

ಮಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್‌ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದು ಕೆ . ಹರೀಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ, ಗ್ರಾಮೀಣಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ…

Read More

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ ಶ್ಲಾಘನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ ಅಂಕಿ-ಅಂಶಗಳ ಬಜೆಟ್ ಆಗಿರದೆ, ದೂರದೃಷ್ಟಿಯ ‘ಅಭಿವೃದ್ಧಿ ಪತ್ರ’ವಾಗಿದೆ ಎಂದು ಬಣ್ಣಿಸಿದ್ದಾರೆ. ಕರಾವಳಿ ಅಭಿವೃದ್ಧಿಗೆ ಹೊಸ ಆಯಾಮ:ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಗೆ ಪೂರಕವಾದ ಅಂಶಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಮೀನುಗಾರಿಕೆ…

Read More
error: Content is protected !!